ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ ಅವರ ಪಾರ್ಥಿವ ಶರೀರ ಹುಟ್ಟೂರಾದ ಬೆಳ್ತಂಗಡಿಗೆ ತರುವ ಸಾಧ್ಯತೆಯಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ. ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರುಮಾಧ್ಯಮದವರು ಗೇಟಿನ ಹೊರಭಾಗದಲ್ಲಿ

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ ‌ ಮೃತಪಟ್ಟ ಬಾಲಕ ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ತಿಳಿದು ಬಂದಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಬೈಕ್‌ ಸವಾರ ಸಾವಿಯೊ ಮಹೇಶ್ (21) ಮೃತಪಟ್ಟವರು. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ

ಮಂಗಳೂರು/ಉದುಪಿ :ಏ 10,ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ

ಮಂಗಳೂರು, ಏ 10: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ