ಉಡುಪಿ:ಪ್ರಭು ಶ್ರೀ ರಾಮಚಂದ್ರ ದೇವರ ಜನ್ಮಭೂಮಿ ಅಯೋಧ್ಯಾ ನಗರಿಯಲ್ಲಿ ನೂತನ ನಿರ್ಮಿತ ದಿವ್ಯ ಭವ್ಯ ಮಂದಿರದಲ್ಲಿ ಶ್ರೀ ರಾಮ ದೇವರ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಇದೇ ಬರುವ ತಾ 22-01-2024 ರ ಸೋಮವಾರ ಈ ಕೆಳಗಿನ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜೃಂಭಣೆಯಿಂದ ಜರಗಲಿವೆ. ಬೆಳಗ್ಗೆ 8.00 ರಿಂದ
ಉಡುಪಿ:ಪರ್ಯಾಯ ಸ್ವಾಗತ ಸಮಿತಿಯ ಕೋಶಾಧಿಕಾರಿ ಕೆ.ರಂಜನ್ ಕಲ್ಕೂರ ಅವರ ಕಲ್ಕೂರ ರೆಫ್ರಿಜರೇಷನ್ ಸಂಸ್ಥೆಗೆ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭೇಟಿ ಮ೦ಗಳವಾರದ೦ದು ನೀಡಿದರು.ಶ್ರೀ ರಂಜನ್ ಕಲ್ಕೂರ ಅವರು ಶ್ರೀಪಾದರನ್ನು ಸ್ವಾಗತಿಸಿ ಗೌರವಿಸಿದರು. ನೂತನ ಲೇಸರ್ ಕಟ್ಟಿಂಗ್ ಮೆಷಿನನ್ನು ವೀಕ್ಷಿಸಿದ ಶ್ರೀಪಾದರು ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಉಡುಪಿಯ ಆದರ್ಶ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಜಿ. ಎಸ್ ಚಂದ್ರ ಶೇಖರ್ ಹಾಗೂ ವಿಮಲಾ ಜಿ. ಎಸ್ ಅವರು ಶ್ರೀಪಾದರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ಆ ಬಳಿಕ ಪುತ್ತಿಗೆ ಶ್ರೀಪಾದರಿಗೆ ಪಾದಪೂಜೆ
ಉಡುಪಿ: ಭಾವಿ ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸುಗುಣೇoದ್ರತೀರ್ಥ ಶ್ರೀ ಪಾದರು ಹಾಗೂ ಶಿಷ್ಯರಾದ ಪರಮಪೂಜ್ಯ ಶ್ರೀ ಸುಶ್ರೀoದ್ರತೀರ್ಥ ಶ್ರೀಪಾದರುಗಳನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಷೇತ್ರಶ್ರೀ ದೇವಳದವತಿಯಿಂದ ಸಾಂಪ್ರದಾಯಿಕ ಗೌರವಗಳೊಂದಿಗೆ ಮ೦ಗಳವಾರದ೦ದು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ನ೦ತರ ವಿಷ್ಣುತೀರ್ಥ ಸಂಸ್ಥಾನ ಸುಬ್ರಮಣ್ಯ ಮಠದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆಉಭಯ ಶ್ರೀಪಾದರಿಂದ ರಾತ್ರಿ
ಮಂಗಳೂರು:ಜ,9. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು98.68 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜನವರಿ 8ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ಮೂಲಕ ಅಬುಧಾಬಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ. ಪ್ರಯಾಣಿಕನ ಅನುಮಾನಾಸ್ಪದ ಚಲನವಲನದ ಆಧಾರದ
ಉಡುಪಿ:ಕಳೆದ ಏಪ್ರಿಲ್ ತಿಂಗಳಿನಿಂದ ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆಸುತ್ತಿದ್ದು, ನಗರ ಸಭೆಯ ಚುನಾಯಿತ ಸದಸ್ಯರ ಕೌನ್ಸಿಲ್ ಅಧಿಕಾರ ನಡೆಸುತ್ತಿಲ್ಲ. ಈ ಬಗ್ಗೆ ಮಾಹಿತಿ ಇಲ್ಲದ ಪ್ರಸಾದ್ ಕಾಂಚನ್ ರವರು ಉಡುಪಿ ನಗರ ಸಭೆ ಬಿಜೆಪಿ ಆಡಳಿತ ನಡೆಸುತ್ತಿದೆ ಎಂಬ ಬಾಲಿಶ ಹೇಳಿಕೆಯಿಂದ ತಮ್ಮ ರಾಜಕೀಯ
ಮಂಗಳೂರು: ಉಡುಪಿಯಲ್ಲಿ ಚತುರ್ಥ ಬಾರಿಗೆ ಪರ್ಯಾಯ ಸರ್ವಜ್ಞ ಪೀಠಾರೋಹಣಗೈಯ್ಯಲಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ರವಿವಾರ ಮಂಗಳೂರಿನಲ್ಲಿ ಪೌರ ಸಮ್ಮಾನ ನೆರವೇರಲಿದೆ ಎಂದು ತಿಳಿಯಲಾಗಿದೆ. ಅಪರಾಹ್ನ 3ಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಶರವು ದೇಗುಲದಿಂದ ಮೆರವಣಿಗೆ ನಡೆದು ಸಂಜೆ 4ಕ್ಕೆ ರಾಧಾಕೃಷ್ಣ ಮಂದಿರದಲ್ಲಿ ಮೇಯರ್ ಸುಧೀರ್
ಉಡುಪಿ:ಕಲ್ಕೂರ್ ಪ್ರತಿಷ್ಠಾನ ವತಿಯಿಂದ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಭಾವಿ ಪರ್ಯಾಯ ಪುತ್ತಿಗೆ ಶ್ರೀಪಾದರಿಗೆ ವೈಭವದ "ತುಲಾಭಾರ"ವನ್ನು ನೆರವೇರಿಸಲಾಯಿತು.
ಉಳ್ಳಾಲ:ಜ 04 : ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು