ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ
ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ
ಮಂಗಳೂರು: ಕೆಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆ.4 ನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆ.9ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಪ್ರಧಾನ ಧರ್ಮ
ಮಂಗಳೂರು:ಆಗಸ್ಟ್ 06, ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ
ಪುತ್ತೂರು:ಡಾ. ಹಬೀಬ್ ಉಪ್ಪಿನಂಗಡಿ ಅವರು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ನವೀನ ಬೋಧನೆ, ಪಠ್ಯಕ್ರಮ ಅಭಿವೃದ್ಧಿ, ಗುಣಮಟ್ಟದ ಭರವಸೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ವೃತ್ತಿಪರ ಅಭಿವೃದ್ಧಿಗೆ ನೀಡಿದ ನಿರಂತರ ಕೊಡುಗೆಯನ್ನು ಪರಿಗಣಿಸಿ, ಯುನೈಟೆಡ್ ಕಿಂಗ್‌ಡಮ್‌ನ ಪ್ರತಿಷ್ಠಿತ ಅಡ್ವಾನ್ಸ್ ಎಚ್‌ಇ ಸೀನಿಯರ್ ಫೆಲೋ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಅವರು ಬಹರೇನ್‌ನ
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು
ಮ೦ಗಳೂರು:ಜು.31.ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಕಾರಣದಿ೦ದಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅ೦ಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ.1ರ ಶನಿವಾರದ೦ದು ರಜೆಯನ್ನು ದ.ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಮೂರು ಅಸ್ಥಿಪಂಜರಗಳ ಡಿಎನ್ಎ ಹೊಂದಾಣಿಕೆಯಾಗಿದೆ ಎಂದು ಎಫ್ ಎಸ್ ಎಲ್ ದೃಢಪಡಿಸಿದೆ. ಡಿಎನ್ ಎ ಮೂಲಕ ಪತ್ತೆಯಾದವರನ್ನು ಕೊಡಗು ಜಿಲ್ಲೆಯ ಯುಬಿ ಅಯ್ಯಪ್ಪ, ತುಮಕೂರಿನ ಆದಿಶೇಷ ನಾರಾಯಣ ಮತ್ತು
ಉಪ್ಪಿನಂಗಡಿ: ಜು. 29,ನಿಂತಿದ್ದ ಟಿಪ್ಪರೊಂದರ ಹಿಂಬದಿಗೆ ಕಾರೊಂದು ಢಿಕ್ಕಿಯಾಗಿ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜು.28ರಂದು ನಡೆದಿದೆ. ಕಾರಿನಲ್ಲಿದ್ದ ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ಮಹಮ್ಮದ್