ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು:ಅ,23: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಭವ್ಯ ಮೆರವಣಿಗೆಯು 24 ರಂದು ಸಂಜೆ ಆರಂಭಗೊಂಡು 25 ರಂದು ಮುಂಜಾನೆ ಶಾರದೆ ಜಲಸ್ತಂಭನದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಭವ್ಯವಾದ ಮೆರವಣಿಗೆಯು ವಿವಿಧ ಟ್ಯಾಬ್ಲೋಗಳು, ರಾಜ್ಯದ ವಿವಿಧ ಭಾಗಗಳಿಂದ ಕಲಾತ್ಮಕ ಪ್ರದರ್ಶನಗಳು ಮತ್ತು ಹುಲಿ ವೇಷಭೂಷಣಗಳು ಮತ್ತು ಇತರ

ಮಂಗಳೂರು: ಅ.22: ಮಂಗಳೂರಿನಲ್ಲಿ ದಸರಾ ಹಬ್ಬ ವಿಜೃಂಭನೆಯಿಂದ ನಡೆಯುತ್ತಿದ್ದು ಅ.23ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅ.24ರಂದು ಸಂಜೆ 4 ಗಂಟೆಯಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಎಂದು ಕರೆಯಲಾಗುವ

ಉಡುಪಿ:ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಶನಿವಾರದ೦ದು "ಅಂತಪುರದಲ್ಲಿ ರುಗ್ಮಿಣೀ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಉಡುಪಿ:ಸುಶಾಸನ ಉಡುಪಿಯ ಸಂಯೋಜನೆಯಲ್ಲಿ ಸುಧಾಕರ ಆಚಾರ್ಯ ಸಂಕಲ್ಪಿತ ಪ್ರೋ. ಪವನ್ ಕಿರಣ್‍ಕೆರೆ  ಪರಿಕಲ್ಪಿತ ನೂತನ ಪ್ರಯೋಗಾತ್ಮಕ ಯಕ್ಷಗಾನ ತಾಳಮದ್ದಳೆ ‘ನಾರೀಶಕ್ತಿ’

ಉಡುಪಿ:ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆಯು ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ ಬಗ್ಗೆ ಚರ್ಚೆ ನಡೆಯಿತು. ಸಮಿತಿಯ ಮಹಾ ಪೋಷಕರಾದ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನವರಾತ್ರಿ ಸಂದರ್ಭದಲ್ಲಿ ಪುತ್ತಿಗೆ ಪರ್ಯಾಯಕ್ಕೆ ಧನ ಹಾಗೂ ಧಾನ್ಯ ಲಕ್ಷ್ಮಿಯ

ಭಟ್ಕಳ:ಅ.17:ಭಟ್ಕಳ ತಾಲೂಕಿನ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಅ.17 ರ ಮಂಗಳವಾರ ನಡೆದಿದೆ. ಮೃತರನ್ನು ಉಡುಪಿಯ ಉದ್ಯಾವರ ಮೂಲದ ರೀಟಾ ಡಿಸೋಜಾ ಎಂದು ಗುರುತಿಸಲಾಗಿದೆ. ರೀಟಾ ಅವರ ಪತಿ ಜೇವಿಯರ್ ರಾಜ್

ಮಂಗಳೂರು:ಅ 15.ವಿಶ್ವ ವಿಖ್ಯಾತ ಪ್ರಸಿದ್ದಿಯನ್ನು ಪಡೆದಿರುವ ಮಂಗಳೂರು ದಸರಾಕ್ಕೆ ಇಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಚಾಲನೆಯನ್ನು ನೀಡಲಾಯಿತು. ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಪುರಸ್ಕಾರಗಳನ್ನು ನೆರವೇರಿಸಲಾಯಿತು. ಕರ್ನಾಟಕ ಬ್ಯಾಂಕ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಂಜ ಅವರು 9 ದಿನಗಳ ದಸರಾ ಹಬ್ಬಕ್ಕೆ

ಉಡುಪಿ: ನಮ್ಮ ಉಡುಪಿಯ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಪಕ್ಕದಲ್ಲಿ ನಡೆದಾಡಿಕೊಂಡು ಹೋಗುವ ಫುಟ್ ಪಾತ್ನಲ್ಲಿ ಅಕ್ರಮವಾಗಿ ಅಲ್ಲಿ ಹೋಟೆಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿರುವ ಇದರ ಮಾಲಕರು ಅಕ್ರಮವಾಗಿ ಇಲ್ಲಿ ಬೋರ್ವೆಲ್ ಅನ್ನು ತೋಡಿಸುತ್ತಿದ್ದಾರೆಈ ಪರಿಸರದಲ್ಲಿ ಮುಖ್ಯ ಸಮಸ್ಯೆಯಾದ ಒಳಚರಂಡಿ ಇದರಿಂದಾಗಿ ಇಲ್ಲಿ ನೂರಾರು ಭಾವಿಗಳು ಇದೀಗಲೇ

ಬೆ೦ಗಳೂರು:ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮಿತಿಯ ಕೊಠಡಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮರಳು ಕೆಂಪು ಕಲ್ಲು ಹಾಗೂ ಇನ್ನಿತರ ಉಪ ಖನಿಜ ಗಣಿಗಾರಿಕೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಸಚಿವರಾದ ಮಹದೇವಪ್ಪ, ಚಲುವರಾಯಸ್ವಾಮಿ,