ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ

ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ. ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ NIA ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್​​

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದ ಗುಡ್ಡದ ತುದಿಯಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತನನ್ನು ಉಬರಡ್ಕದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಎಂದು ಗುರುತಿಸಲಾಗಿದೆ. ರವಿ ಮಂಗಳವಾರ ರಾತ್ರಿ ಬೆಳ್ರಂಪಾಡಿಯ ಗುಡ್ಡದ ಮೇಲೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು

ಮಂಗಳೂರು:ಜೂ 27.ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಭಾರೀ ದಂಡ ವಿಧಿಸಿದೆ. ನ್ಯಾಯಾಲಯಕ್ಕೂ ತಪ್ಪು ಮಾಹಿತಿ ನೀಡಿದ ಹಾಗೂ ದಾಖಲೆಗಳನ್ನು ನೀಡುವಲ್ಲೂ ಕರ್ತವ್ಯ ಲೋಪ ಎಸಗಿರುವ ಸರ್ಕಲ್ ಇನ್ಸ್‌ಪೆಕ್ಟರ್ ಲೋಕೇಶ್ ಎ.ಸಿ., ಸಬ್‌

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ

ಕಡಬ:ಜೂ 22. ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ. ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ

ಕೇರಳ:ಜೂ 20.ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,ಹಲವರಿಗೆ ಗಾಯಗೊಂಡ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್(22) ಎಂದು ಗುರುತಿಸಲಾಗಿದ್ದು, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್

ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ