ಬಂಟ್ವಾಳ: ಮಾ 31. ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನದ್ದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.
ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ.
ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ