ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು:ಜು 12 . ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದೆ. ಶ್ಯಾಮಲಾ (35) ಮತ್ತು ಶ್ರೀರಾಮ್ (40) ಮೃತ ದಂಪತಿ. ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗು

ಮಂಗಳೂರು: ಪಿಂಚಣಿ ಉಪದಾನ ಪತ್ರಕ್ಕೆ ಸಹಿ ಹಾಕಲು 5 ಲಕ್ಷ ರೂಪಾಯಿ ಲಂಚ ಕೇಳಿದ ಅನುದಾನಿತ ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆಯ ಶಾಲೆಯೊಂದರಲ್ಲಿ ನಡೆದಿದೆ. ಬಜಪೆ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ

ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ

ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ. ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ NIA ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್​​

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದ ಗುಡ್ಡದ ತುದಿಯಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತನನ್ನು ಉಬರಡ್ಕದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಎಂದು ಗುರುತಿಸಲಾಗಿದೆ. ರವಿ ಮಂಗಳವಾರ ರಾತ್ರಿ ಬೆಳ್ರಂಪಾಡಿಯ ಗುಡ್ಡದ ಮೇಲೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು

ಮಂಗಳೂರು:ಜೂ 27.ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಭಾರೀ ದಂಡ ವಿಧಿಸಿದೆ. ನ್ಯಾಯಾಲಯಕ್ಕೂ ತಪ್ಪು ಮಾಹಿತಿ ನೀಡಿದ ಹಾಗೂ ದಾಖಲೆಗಳನ್ನು ನೀಡುವಲ್ಲೂ ಕರ್ತವ್ಯ ಲೋಪ ಎಸಗಿರುವ ಸರ್ಕಲ್ ಇನ್ಸ್‌ಪೆಕ್ಟರ್ ಲೋಕೇಶ್ ಎ.ಸಿ., ಸಬ್‌

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ