ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು ಸದೆ ಬಡಿದು,

ಮಂಗಳೂರು: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ. ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು.

ಮಂಗಳೂರು:ಮಾ. 05, ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ

ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ.  ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ

ಉಡುಪಿ:ಜಿಲ್ಲೆಯ ಮೊದಲ ದೊಡ್ಡ ಇ೦ಟರ್ ನ್ಯಾಷನಲ್ ಹೊಟೇಲ್ ಆಗಿರುವ ಉಡುಪಿಯ ಕರಾವಳಿ ಬೈಪಾಸ್ ಬಳಿಯಲ್ಲಿ ಪ್ರಸಿದ್ಧ ಶಾರದಾ ಇ೦ಟರ್ ನ್ಯಾಷನಲ್ ನ ಹೊರಾ೦ಗಣದಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಯಾನ್ ರೆಸ್ಟೋರೆ೦ಟ್ ನ್ನು ಸೋಮವಾರದ೦ದು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ರವರು ವಿದ್ಯುಕ್ತವಾಗಿ ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ನಗರಸಭೆಯ