ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು.

ಪುತ್ತೂರು: ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ಮಂಗಳೂರಿನ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಶ್ರಾವಣಮಾಸದಲ್ಲಿ ನಡೆಯುತ್ತಿರುವ ಭಜನಾ ಸಪ್ತಾಹ ಮಹೋತ್ಸವದ ಸ೦ದರ್ಭದಲ್ಲಿ ರ೦ಗಪೂಜೆ,ಇ೦ದು ಏಕಾದಶಿ,ಇ೦ದು ಮ೦ಗಲ ಎ೦ಬುದನ್ನು ಮರದ ನಾಮಫಲಕದಲ್ಲಿ ಹೂವಿನಿ೦ದ ಉತ್ತಮವಾಗಿ ಬರೆಯುತ್ತಿರುವ ರಮೇಶ್ ಪೈಯವರನ್ನು 124ನೇ ಭಜನಾ ಸಪ್ತಾಹ ಮಹೋತ್ಸವದ ಶುಭ ಸ೦ದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ.ವಿ.ಶೆಣೈಯವರು ಹಾಗೂ ಆಡಳಿತ

ಬಂಟ್ವಾಳ:ಆ, 8.ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎ೦ದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಹತ್ತನೇ

ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಕಂಡುಬಂದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣಮಾಸದ ಪ್ರಥಮ ಸೋಮವಾರದ ದಿನವಾದ ಇ೦ದು ಅಲ೦ಕಾರದ ನೋಟ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ಇ೦ದಿನ ಅಲ೦ಕಾರದ ನೋಟ

ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ ಪೊಲೀಸರು 'ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್'ಗಳ ಬಳಕೆ ಆರಂಭಿಸಿದ್ದು, ಸೋಮವಾರ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅಪಘಾತ ಗಳನ್ನು ತಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆಯಂತೆ ದ.ಕ. ಜಿಲ್ಲಾ ಪೊಲೀಸರು 5 "ಮೊಬೈಲ್ ಸ್ಪೀಡ್ ಡಿಟೆಕ್ಷನ್

ಪುತ್ತೂರು: ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ