ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು; ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನುದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ

ಮಲ್ಪೆ: ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ

ಕಣ್ಣೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಟಾಯ್ಲೆಟ್‌ನಲ್ಲಿ ಭಾರೀ ಮೌಲ್ಯದ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಬುಧಾಬಿಯಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ‘ಗೋ ಫಸ್ಟ್’ ವಿಮಾನದ ಟಾಯ್ಲೆಟ್‌ನಲ್ಲಿ 2,536 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 1.42 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಕಪ್ಪು ಬಟ್ಟೆಯಿಂದ

ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು ಸದೆ ಬಡಿದು,

ಮಂಗಳೂರು: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ. ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು.

ಮಂಗಳೂರು:ಮಾ. 05, ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ

ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ.  ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ

ಉಡುಪಿ:ಜಿಲ್ಲೆಯ ಮೊದಲ ದೊಡ್ಡ ಇ೦ಟರ್ ನ್ಯಾಷನಲ್ ಹೊಟೇಲ್ ಆಗಿರುವ ಉಡುಪಿಯ ಕರಾವಳಿ ಬೈಪಾಸ್ ಬಳಿಯಲ್ಲಿ ಪ್ರಸಿದ್ಧ ಶಾರದಾ ಇ೦ಟರ್ ನ್ಯಾಷನಲ್ ನ ಹೊರಾ೦ಗಣದಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಯಾನ್ ರೆಸ್ಟೋರೆ೦ಟ್ ನ್ನು ಸೋಮವಾರದ೦ದು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ರವರು ವಿದ್ಯುಕ್ತವಾಗಿ ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ನಗರಸಭೆಯ