ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು: ನಗರದ ಹತ್ತಿರ ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ಸಂಭವಿಸಿದೆ‌‌. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ ದಾಸಪ್ಪ ರೈ ಎಂದು ತಿಳಿದುಬಂದಿದೆ. ಇವರನ್ನು ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಈ

ಮಂಗಳೂರು: ಸೆ.24,ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಮೃತರು ಅಗಲಿದ್ದಾರೆ. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದ ಇವರು

ಉಡುಪಿ:ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ (ರಿ) ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ ಗೊಂಡಿರುತ್ತಾರೆ. ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಶ್ರೀಮತಿ ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ : ಶ್ರೀ ಭುಜಂಗ ನಾಯ್ಕ್

ದಕ್ಷಿಣ ಕನ್ನಡ, ಸೆ.20: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಕಾಲರಾ(cholera) ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್​ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋಂಕು ಪತ್ತೆ ಹಿನ್ನಲೆ ದಕ್ಷಿಣ

ಮಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಪಟ್ಟಣ ಮತ್ತು ಬಿ.ಸಿ.ರೋಡ್‌ನಲ್ಲಿ ಇಂದು ಸೋಮವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ತಾಲೂಕಿನ ಕಾಟಿಪಳ್ಳ ಪೇಟೆಯಲ್ಲಿ

ಮಂಗಳೂರು, ಸೆಪ್ಟೆಂಬರ್​​ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ  ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ,

ಉಡುಪಿ: ಸೆ.11. ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದು ಮಾಡಲ್ಪಟ್ಟ ಅಲ೦ಕಾರ