ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು  ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​  ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ

ಮಂಗಳೂರು: ಜೂ. 11:ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್‌ 9 ರಂದು ರಾತ್ರಿ ಸುಮಾರು

ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ

ಮಂಗಳೂರು: ಜೂನ್​ 07: ಸಾಲು ಸಾಲು ನಡೆದ ಕೊಲೆಗಳಿಂದ ಕಡಲನಗರಿ ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (social media) ಕೋಮು ಕಿಡಿ ಹಚ್ಚುತ್ತಿದ್ದರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಟ್ರೋಲ್ ಮಾಡಿದವರನ್ನ ರೋಸ್ಟ್ ಮಾಡಲಾಗಿದ್ದು, ಮಂಗಳೂರು ಪೊಲೀಸರ ಮೆಗಾ ಆಪರೇಷನ್​ಗೆ ಟ್ರೋಲ್

ಉಡುಪಿ:ಜೂ.01. ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೂ-ಹಣ್ಣು ಹ೦ಪಲುಗಳಿಂದ ವಿಶೇಷ ಅಲಂಕಾರ ನಡೆಸುವುದರೊ೦ದಿಗೆ ಹಾಗೂ ಸಂಜೆ 5 ಗಂಟೆಗೆ ಪುರಾಣ ಪ್ರಸಿದ್ಧ

ಮಂಗಳೂರು: ಸತತ ಕೊಲೆಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆಗೊಳಿಸಿದೆ. 2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014

ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಲಿದ್ದು

ಉಡುಪಿ: ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್‌ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮೇ 28ರ ಬುಧವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರದ ಸು೦ದರ ನೋಟ