ಮುಂಬೈ: ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅಭಿನಯದ ಸ್ಪೈ ಥ್ರಿಲ್ಲರ್ 'ಪಠಾಣ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ವಾರಾಂತ್ಯದ ವೇಳೆಗೆ ಗಳಿಕೆ 500 ಕೋಟಿ ರೂ ಗಡಿ ದಾಟಿದೆ.
ಹೌದು.. ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಐದು ದಿನಗಳಲ್ಲಿ 542 ಕೋಟಿ ರೂಪಾಯಿಗಳ
ನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.
ಮಲ್ಲಿಕಾ.. ಮಲ್ಲಿಕಾ
ಭಾರತ ಕ್ರಿಕೆಟ್ ತಂಡದ ಉಪ ನಾಯಕ, ಬಲಗೈ ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮನೆಯಲ್ಲೀಗ ಮದುವೆ ತಯಾರಿ ಸಂಭ್ರಮ. ಇದೇ ಜನವರಿ 23ರಂದು ತನ್ನ ದೀರ್ಘಕಾಲದ ಸ್ನೇಹಿತೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ
ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಮಲೇಷ್ಯಾದಲ್ಲಿ ವಿಜಯ್ ನಟನೆಯ