....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಪಣಜಿ:ಅ.08, ಭಾರತೀಯ ಚಿತ್ರರಂಗಕ್ಕೆ ಗುರುವಾರ (ಇ೦ದು) ಬೆಳಗ್ಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ, ದಿಗ್ಗಜ ಕಲಾವಿದ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಅಸ್ವಸ್ಥರಾಗಿ ಪತ್ತೆಯಾಗಿದ್ದು, ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ

ಮುಂಬೈ: ರಾಖಿ ಜಾಹೀರಾತು ವಿವಾದ ಬಗ್ಗೆ ನಟಿ ಕೃತಿ ಸನೋನ್ ಕೊನೆಗೂ ತಮ್ಮ ಮೌನ ಮುರಿದಿದ್ದು, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ ಎಂದು ಖಾರವಾಗಿ ಹೇಳಿದ್ದಾರೆ. ನಟಿ ಕೃತಿ ಸನೋನ್‌ ತಮ್ಮ ರಕ್ಷಾ ಬಂಧನ ಜಾಹೀರಾತಿನ ಸುತ್ತ ಎದ್ದಿದ್ದ ವಿವಾದದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದು, ತಮ್ಮ ಉಡುಪು ಪ್ರೈಮ್‌ಟೈಮ್‌ ಟಿವಿ

ಬೆಂಗಳೂರು: ಸ್ಯಾಂಡಲ್​​ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​​ನ ಆರೋಪಿ ಆಗಿದ್ದಾರೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಸುಮಾರು 14.8 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ರನ್ಯಾ ರಾವ್ ಅವರಿಗೆ ಕಸ್ಟಮ್ ಇಲಾಖೆ ಭಾರೀ ದಂಡ ವಿಧಿಸಿದೆ. ನಟಿ ರನ್ಯಾರಾವ್ ಗೋಲ್ಡ್

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಈ ಬಾರಿ ತಮ್ಮ ತಾಯ್ತನದ ಬಗ್ಗೆ ಮಾತನಾಡಿದ್ದಾರೆ. ನಟಿ ಸ್ವರಾ ಭಾಸ್ಕರ್ ಅವರು, ತಮ್ಮ ಜೀವನದ ಅತ್ಯಂತ ವೈಯಕ್ತಿಕ ಘಟ್ಟವೊಂದರ ಕುರಿತು 'ರೈಸ್ ಅಂಡ್ ಫಾಲ್' ಸೀಸನ್ 2ನಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಮದುವೆಗೂ ಮುನ್ನವೇ ನಾನು ಎರಡು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮ-2026' ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ: ಒಟ್ಟು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ‘ಕನ್ನಡ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಡ್ರಮ್ಮರ್‌ ದೇವ್‌ ಅವರು ನಿಧನರಾಗಿದ್ದಾರೆ. ದೇವ್‌ ಅವರು, ಆರ್‌.ಆರ್‌. ನಗರದ ಸ್ಕಂದಶ್ರೀ ಅಪಾರ್ಟ್‌ಮೆಂಟ್‌ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ. ತಮ್ಮದೇ ವಿಭಿನ್ನ ಬೀಟ್‌ ಶೈಲಿ ಹಾಗೂ ಅದ್ಭುತ ಪ್ರದರ್ಶನದ ಮೂಲಕ

ಉಡುಪಿ: ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026’ ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಪ್ರಥಮ ಪ್ರಶಸ್ತಿ ಹಾಗೂ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿ ಪುತ್ತೂರು ನಿವಾಸಿಗಳಾದ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ದಂಪತಿ ಪುತ್ರಿಯಾಗಿರುವ ಸಚಿತ ರಾವ್, ಪ್ರಸ್ತುತ ಏಳನೇ ತರಗತಿಯಲ್ಲಿ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 94 ವರ್ಷದ ನಟಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1931ರ ಡಿಸೆಂಬರ್ 12ರಂದು

ಬೆಂಗಳೂರು: ಸ್ಯಾಂಡಲ್‌ವುಡ್ ನ ಖ್ಯಾತ ನಟಿಯೊಬ್ಬರ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅಲ್ಲದೆ, ಇತ್ತ ಆರೋಪಿಯೂ ಪ್ರತಿದೂರು ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದ್ದು, ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು,