ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಿನ್ನೆ ಮೇ 3ರಂದು ಬುಧವಾರ ಸಂಜೆ ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ ನಡೆಯಿತು.
ಪ್ರೀತಿ, ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಾಭ್ಯಾಸಕ್ಕೂ ತುತ್ತಾಗದೆ, ಬದುಕುತ್ತೇವೆ ಹೀಗೆಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಹಾಗೂ ಆಯಾ ಜಾತಿಯ