ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಮದುವೆಗೂ ಮುಂಚೆ ಫ್ಯಾಶನ್ ಶೋಗಳಲ್ಲಿ ತೊಡಗಿಸಿಕೊಂಡ ಅದೆಷ್ಟೋ ಮಹಿಳೆಯರು ಮದುವೆ ನಂತರ ಸಂಸಾರ, ಮಕ್ಕಳು ಎಂದು ಬ್ಯುಸಿ ಆಗಿರುತ್ತಾರೆ. ಅಂತಹ ಮಹಿಳೆಯರಲ್ಲಿ ಆಸಕ್ತಿಯನ್ನು ಮುಂದುವರೆಸಲು ನಗರದ ಶಾಂಘ್ರೀಲಾ ಹೋಟೆಲ್‌'ನಲ್ಲಿ ಭಾನುವಾರ ಮಿಸೆಸ್ ಇಂಟರ್‌ನ್ಯಾಶನಲ್ ಸೂಪರ್ ಕ್ವೀನ್ 2023 ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ವಿವಾಹಿತ ಮಹಿಳೆಯರ ಮಸ್ತ್ ರ‍್ಯಾಂಪ್ ವಾಕ್

ಮುಂಬಯಿ: :ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ, ದೀಪಿಕಾ ಇನ್

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಅಲಿಯಾ ಸಿದ್ದಿಕಿ ಅಳುತ್ತಾ ನವಾಜುದ್ದೀನ್ ಸಿದ್ದಿಕಿ ತನ್ನ ಮಕ್ಕಳನ್ನು ತನ್ನಿಂದ ಕಸಿದುಕೊಳ್ಳಲು ಬಯಸುತ್ತಿದ್ದಾರೆ