....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಲ್ಲಿನ ಗುಂಡಿಬೈಲಿನ ಅಭಿರಾಮಧಾಮದಲ್ಲಿ 3ನೇವರ್ಷದ ಜಿಲ್ಲಾ ಮಟ್ಟದ ರಾಷ್ಟ್ರ–ಭಕ್ತಿ ಉದ್ಧೀಪನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಶಾಲಾ ಮಕ್ಕಳಲ್ಲಿ ರಾಷ್ಟ್ರ-ಭಕ್ತಿ ಉದ್ಧೀಪನಗೊಳಿಸಲೆಂದೇ ದಿನಾಂಕ 11 ಮತ್ತು 12 ಆಗಸ್ಟ್‌ 2026ರಂದು ದೇಶ ಭಕ್ತಿಗೀತೆ ಗಾಯನ, ಪ್ರಬಂಧ ಸ್ಫರ್ಧೆ, ಭಾಷಣ/ಚರ್ಚಾ ಸ್ಫರ್ಧೆ, ಐತಿಹಾಸಿಕ ಏಕಪಾತ್ರಾಭಿನಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ತನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಕೋರ್ಟ್ ನಲ್ಲಿ ಸತ್ಯ ಹೇಳಲು ಮುಂದಾಗಿದ್ದು, ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಪ್ರಕರಣದ

ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್‌ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್‌ಲಾದಲ್ಲಿ ಅದ್ದೂರಿಯಾಗಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್‌ಗಳು ಪೂಲ್‌ಸೈಡ್ ರ್ಯಾಂಪ್‌ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು. ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ

ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್

ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು. ನಾಪತ್ತೆಯಾಗಿರುವ ನಾಯಿಗಳಿಗೆ

ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ  ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ