ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ
ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha)ಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ʻಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್ ಆಗಿದ್ದ
ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ
ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ,
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ. ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ