....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್‌ ಕಾನ್‌ಸ್ಟೇಬಲ್‌ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ)

ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್.

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಜನವರಿ 22ರ ಗುರುವಾರ ಮುಂಜಾನೆ ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ

ಶೀರೂರು ಪರ್ಯಾಯ ಮಹೋತ್ಸವ: ಪೂರ್ಣಪ್ರಜ್ಞ ಮ೦ಟಪದಲ್ಲಿ ವೈಭವದ ಭರತನಾಟ್ಯ ಕಾರ್ಯಕ್ರಮವು ಭಾನುವಾರದ೦ದು ಜರಗಿತು. ಚಿತ್ರ; ಟಿ.ಜಯಪ್ರಕಾಶ್ ಕಿಣಿ ಉಡುಪಿ ಕರಾವಳಿಕಿರಣ ಡಾಟ್ ಕಾ೦ 

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’  ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ  ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ

ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ. ತಿರುಪತಿ ದೇವಸ್ಥಾನಕ್ಕೆ ಬರದಂತೆ ಶಿವ ಜ್ಯೋತಿಗೆ ಜೀವಮಾನವಿಡೀ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ 'ಹೀಮ್ಯಾನ್' ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್

ಬೆಂಗಳೂರು: ಲೇಖಕ ಡಾ. ನಟರಾಜ್ ತಲಘಟ್ಟಪುರ ಅವರ 'ಬಣ್ಣ ಮೆಚ್ಚಿದವರು' ಕನ್ನಡ ನಾಟಕದ ಇಂಗ್ಲೀಷ್ ಅನುವಾದ 'ಅಡ್ಮೈರರ್ಸ್ ಆಫ್ ಕಲರ್' ಮತ್ತು ಹಿಂದಿ ಅನುವಾದ 'ರಂಗೋನ್ ಕೆ ಉಪಾಸಕ್'' ಕೃತಿಗಳು ಸೇರಿದಂತೆ ಐದು ಕೃತಿಗಳನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರು ಶನಿವಾರ ಸಂಜೆ ಲೋಕಾರ್ಪಣೆ ಮಾಡಿದರು. ಜಯನಗರ