ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್
ನವದೆಹಲಿ: ಡೀಪ್ ಫೇಕ್ ವಿಡಿಯೋಗಳಿಗೆ ತುತ್ತಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಇದೀಗ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಹೌದು.. ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ಖುದ್ದು
ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ. ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆಯಾಗಿದ್ದು ಇದೇ ಜಾಮೀನು ಸಿಗುತ್ತದೆ ಎಂದು ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಂಗಳೂರು ಸೆಷನ್ ಕೋರ್ಟ್ ವಿಚಾರಣೆ ನಡೆಸಿದ್ದು ಇಂದು ಜಾಮೀನು ಸಿಗಲಿದೆ ಎಂದು ಭಾವಿಸಿದ್ದ ನಟ ದರ್ಶನ್ಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು
ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಆಗಿದೆ. ಇನ್ನು ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ. ಇನ್ನು ದರ್ಶನ್ ಮತ್ತು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯು ಸೆಪ್ಟೆಂಬರ್ 30ರವರೆಗೂ ವಿಸ್ತರಣೆಯಾಗಿದೆ. ಕೊಲೆ ಕೇಸ್ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್ 12 ರವರೆಗೆ ಆ ಬಳಿಕ ಸೆಪ್ಟೆಂಬರ್ 17
ತಮಿಳು ನಿರ್ಮಾಪಕ ದಿಲ್ಲಿ ಬಾಬು ಅವರು ಇಂದು (ಸೆಪ್ಟೆಂಬರ್ 9) ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 50 ವರ್ಷ ವಯಸ್ಸಾಗಿತ್ತು. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ ಸಮಯಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯಲ್ಲಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪೊಲೀಸರು ನಮೂದಿಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಕಾರಣವಾದ ರೇಣುಕಾ ಸ್ವಾಮಿ ಹಾಗೂ ಪವಿತ್ರಾ ಗೌಡ ನಡುವೆ ನಡೆದಿದ್ದ ಮೊಬೈಲ್ ಸಂದೇಶದ ವಿವರಗಳನ್ನು ಸಹ ಆರೋಪ ಪಟ್ಟಿಯಲ್ಲಿ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಜೈಲು ಸೇರಿದ ದರ್ಶನ್ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ