ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು
ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ. ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು
ಕನ್ನಡಿಗರ ಬಗ್ಗೆ ಸೋನು ನಿಗಮ್ ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ
ನಾಯಕಿ ಪೂಜಾ ಹೆಗ್ಡೆ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕೆಲವು ವರ್ಷಗಳ ಕಾಲ ತೆಲುಗು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದರು. ಪೂಜಾ ಹೆಗ್ಡೆ ತೆಲುಗು ಸಿನಿಮಾಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು ಅಲ್ಲು ಅರ್ಜುನ್, ಜೂನಿಯರ್ ಎನ್ಟಿಆರ್, ಮಹೇಶ್ ಬಾಬು, ಪ್ರಭಾಸ್, ರಾಮ್ ಚರಣ್, ಪವನ್ ಕಲ್ಯಾಣ್
ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ (Darshan) ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ
ಬೆಂಗಳೂರು:ಮಾರ್ಚ್, 09: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಚಿನ್ನ ಕಳ್ಳ ಸಾಗಣೆ ಮಾಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಪ್ರಕರಣವನ್ನು ಡಿಆರ್‌ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ
ಮಂಗಳೂರು : ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ "ವೈಲ್ಡ್ ಟೈಗರ್ ಸಫಾರಿ" ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು