....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ

ಬೆಂಗಳೂರಿನ ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ

ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್

ಜೈಪುರ: ರಾಜಸ್ಥಾನದ ಮಣಿಕಾ ವಿಶ್ವಕರ್ಮ 2025 ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ, ಮುಂದಿನ ನವೆಂಬರ್ 21ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ 74 ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಶ್ರೀ ಗಂಗಾನಗರದ ಮಣಿಕಾ ಈ ಗೆಲುವನ್ನು ರಾಜಸ್ಥಾನ ಮತ್ತು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು