ಉಡುಪಿ:ಫೆ.24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ 'ವಿಶ್ವಪ್ರಭಾ ಪ್ರಶಸ್ತಿ'ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23ರ ಭಾನುವಾರದ೦ದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ
ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು
ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ
ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್
ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ
ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಕೆ.ಪಿ. ಚೌಧರಿ ಅವರು ನಿಧನರಾಗಿದ್ದಾರೆ. ಗೋವಾದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ (ಫೆಬ್ರವರಿ 3) ಈ ದುರ್ಘಟನೆ ನಡೆದಿದೆ. ಸುಂಕರ ಕೃಷ್ಣ ಪ್ರಸಾದ್ ಚೌಧರಿ ಎಂಬುದು ಅವರ ಪೂರ್ಣ ಹೆಸರು. ಆದರೆ ಕೆ.ಪಿ. ಚೌಧರಿ ಎಂದು ಅವರು ಪರಿಚಿತರಾಗಿದ್ದರು. ವೈಯಕ್ತಿಕ ಜೀವನದ ಮತ್ತು
ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ
ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.
ಕುಂದಾಪುರ: ಶ್ರೀರಾಮ ಪಟ್ಟಾಭಿಷೇಕೋತ್ಸವದ ಪ್ರಥಮ ವಾರ್ಷಿಕೋತ್ಸವವನ್ನು ಜ.22 ರಂದು ಹಂಗ್ಲೂರು ವೆಂಕಟಲಕ್ಷ್ಮಿ ಸಭಾಗೃಹದ ಆವರಣದಲ್ಲಿ ನಡೆದ ಯಕ್ಷಗಾನ ರಂಗದಲ್ಲಿ ಉತ್ಸವವಾಗಿ ಆಚರಿಸಲಾಯಿತು. ಹೇಮಾವತಿ, ಚಂದ್ರಶೇಖರ ಐತಾಳರ ಸೇವೆ ಬಯಲಾಟವಾಗಿ ಕಾರುಣ್ಯಾಂಬುಧಿ ಶ್ರೀರಾಮ ಪ್ರಸಂಗದೊಂದಿಗೆ ಶ್ರೀರಾಮ ಪಟ್ಟಾಭಿಷೇಕ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ, ಮೇಳದ ಯಜಮಾನರಾದ