ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಾಲಿವುಡ್​ನ ಸ್ಟಾರ್​ ಕಪಲ್​ ಆದಂತಹ ಅಭಿಷೇಕ್​ ಬಚ್ಚನ್​ ಮತ್ತು  ಐಶ್ವರ್ಯಾ ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಏಪ್ರಿಲ್​ 20ರಂದು ವಿವಾಹ ವಾರ್ಷಿಕೋತ್ಸವ  ಸೆಲೆಬ್ರೇಟ್​ ಮಾಡಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್​ ನೀಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್

ಉಡುಪಿ:ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ

ನಟಿ ಜಯಪ್ರದಾ (Jayaprada) ಅವರಿಗೆ ಇಂದು (ಏಪ್ರಿಲ್ 3) ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡರು. ಸಾಕಷ್ಟು ಮನ್ನಣೆ ಪಡೆದಿರುವ ಅವರು 80 ಹಾಗೂ 90ರ ದಶಕದಲ್ಲಿ ಸ್ಟಾರ್ ನಟಿ ಆಗಿ ಮಿಂಚಿದ್ದರು. ನಂತರ ಅವರು ರಾಜಕೀಯಕ್ಕೆ ಬಂದರು. ಈಗ ಜಯಪ್ರದಾಗೆ 82 ವರ್ಷ. ಸಿನಿಮಾಗಳಿಗೆ

ಚೆನ್ನೈ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಬಹುಭಾಷಾ ನಟ ಡೇನಿಯಲ್ ಬಾಲಾಜಿ (48) ಅವರು ಇಂದು  ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈಚೆಗೆ ಡೇನಿಯಲ್ ಬಾಲಾಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೇನಿಯಲ್ ಬಾಲಾಜಿ ಅವರು ತಮಿಳು ಕಿರುತೆರೆ ಮೂಲಕ

ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ. ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ

ನವದೆಹಲಿ: ಮಾಡೆಲ್ ಕಂ ರಿಯಾಲಿಟಿ ಶೋ ಕಿರುತೆರೆ ತಾರೆ ಪೂನಂ ಪಾಂಡೆ ಇಂದು ಇದ್ದಕ್ಕಿದ್ದಂತೆ ತಾನು ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿಲ್ಲ, ಜೀವಂತವಾಗಿದ್ದೇನೆ ಎಂದು ವಿಡಿಯೊ ಮಾಡಿ ಪೋಸ್ಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಪೂನಂ ಪಾಂಡೆ ಮ್ಯಾನೇಜರ್ ನಿನ್ನೆ ಇನ್ಸ್ಟಾಗ್ರಾಂ ಪೋಸ್ಟ್ ಹಾಕಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ನಿಂದ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ. “ಇಂದಿನ ಬೆಳಗ್ಗೆಯು ನಮಗೆ

ಉಡುಪಿ:ಶ್ರೀ ಪುತ್ತಿಗೆ ವಿಶ್ವಗೀತಾ ಪರ್ಯಾಯದ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮದ ಅ೦ಗವಾಗಿ ಶನಿವಾರದ೦ದು ಸುಧೀರ್ ಮತ್ತು ಬಳಗ, ನೃತ್ಯ ನಿಕೇತನ ಕೊಡವೂರು ಇದರ ಶಿಷ್ಯವೃ೦ದದವರಿ೦ದ ನೃತ್ಯ ಸಿಂಚನ ಜರಗಿತು.ಸಾವಿರಾರು ಮ೦ದಿ ಈ ಕಾರ್ಯಕ್ರಮವನ್ನು ವೀಕ್ಷಿಸಿದರು.