ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10 ನಲ್ಲಿ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿಗೆ ಸಂಕಷ್ಟ ಎದುರಾಗಿದೆ. ತನಿಷಾ ಕುಪ್ಪಂಡ ವಿರುದ್ಧ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮ ತನಿಷಾ

ಒರಿಯಾ ಚಿತ್ರರಂಗದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಒರಿಯಾ ನಟಿ ಮೌಶುಮಿ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವ ಲೇಖಕಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದಕ್ಕಾಗಿ ಒಡಿಯಾ ನಟಿ ಮೌಶುಮಿ ನಾಯಕ್ ಅವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲ, ಬನ್ಸ್ಮಿತಾ ಪತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವೂ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ ಬಹು ನಿರೀಕ್ಷಿತ 'ಟೈಗರ್ 3' ವೀಕ್ಷಣೆ ವೇಳೆ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ. ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಅವಾಂತರಕ್ಕೆ ಕಾರಣರಾಗಿದ್ದಾರೆ. ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ಗಳು ವೈರಸ್ ಆಗಿವೆ. ಮೋಹನ್

ಮುಂಬೈ: ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅಭಿಮಾನಿಗಳಿಗೆ ಸಿಹಿ ಸಿದ್ದಿಯೊಂದನ್ನು ನೀಡಿದೆ. ಹೊಸ ಪೋಸ್ಟರ್‌ನಲ್ಲಿ ಪ್ರಭಾಸ್ ಕಾರಿನ

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ,ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದರಾದ ಪ್ರೊ.ಎಂ.ಎಲ್.ಸಾಮಗ

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್'ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್

ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ. ದೇಶದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾದ

ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ  ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ. ವಿಭಿನ್ನ ಕಾಲಘಟ್ಟಗಳ (1965, 1980, ಮತ್ತು 1999) ಸ್ಪೂರ್ತಿದಾಯಕ ಕಥೆ ಎಂದು ವಿವರಿಸಲಾಗಿರುವ ಈ ಚಿತ್ರದಲ್ಲಿ ಮಾಲಾಶ್ರೀ ಕೂಡ ಪ್ರಮುಖ