ಮಂಗಳೂರು: ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ.
ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್‌ಗಳ ಜಾಲಕ್ಕೆ ಝಲ್ವಾಂಗೊ ಡ್ರಗ್ಸ್ ಪೂರೈಕೆ ಮಾಡುತ್ತಾರೆ ಎಂದು