ಉಡುಪಿಯ ಶ್ರೀಕೃಷ್ಣದೇವರಿಗೆ ವಿಜಯ ದಶಮಿಯ ಪ್ರಯುಕ್ತ ಶನಿವಾರದ೦ದು "ಧನಧಾನ್ಯ ಲಕ್ಷ್ಮೀದೇವಿ"ಯ ಅಲ೦ಕಾರ
ಉಡುಪಿ:ರಾಮರಾಜ್ಯ ನಿರ್ಮಾಣದ ಸಂಕಲ್ಪದೊಂದಿಗೆ ಶ್ರೀ ಪೇಜಾವರ ಮಠವು ದಾನಿಗಳು ಮತ್ತು ಭಕ್ತರ ನೆರವಿನೊಂದಿಗೆ ಹಮ್ಮಿಕೊಂಡಿರುವ ರಾಮರಾಜ್ಯ ಯೋಜನೆಯ ಅಂಗವಾಗಿ ಎ.ಬಿ. ಎಂ.ಎಂ.ಎಂ. ಜನ ಸೇವಾ ನಿಧಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರ ಬಾರ್ಕೂರು, ಗ್ರಾ ಪಂ. ವ್ಯಾಪ್ತಿಯ ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ
ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್ ನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಇಂದು ಮುಂಜಾನೆ 5.20ರ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಸಂಭವಿಸಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್
ಪುಣೆ: ಮಹಾರಾಷ್ಟ್ರದ ಪುಣೆಯ ಬವ್ಧಾನ್ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ಸಂಭವಿಸಿದೆ. ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳು ಮತ್ತು ಎಂಜಿನಿಯರ್ ಇದ್ದರು ಎನ್ನುವುದು ಸ್ಪಷ್ಟವಾಗಿ ತಿಳಿದು
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮುಖ್ಯದ್ವಾರದಬಳಿ ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯೆ ಮಾನಸ ಪೈ,ಮಠದ ದಿವಾನರಾದ ನಾಗರಾಜ ಆಚಾರ್ಯ,
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಉಡುಪಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಉಡುಪಿ ಜಿಲ್ಲೆ ಇವರ ವತಿಯಿ೦ದ ಗಾ೦ಧಿಜಯ೦ತಿ ಪ್ರಯುಕ್ತ ಬುಧವಾರದ೦ದು ಉಡುಪಿಯಲ್ಲಿ ಗಾ೦ಧಿ ಸ್ಮೃತಿ,ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ನಗರದ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಜಾಲನೆಯನ್ನು ನೀಡಲಾಯಿತು.ನಗರದ ಕೋರ್ಟ್ ಮು೦ಭಾಗಮಾರ್ಗವಾಗಿ ನಗರದ ಕೆ.ಎ೦.ಮಾರ್ಗ,ತ್ರಿವೇಣಿ
ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ
ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ನಲ್ಲಿ ಪರೀಕ್ಷೆ ನಡೆಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್ಗಾಗಿ ಮಾದರಿಗಳನ್ನು
ತ್ರಿಶೂರ್: ತ್ರಿಶೂರ್ ನಲ್ಲಿ ರಾತ್ರೋರಾತ್ರಿ 5 ಮಂದಿ ಇದ್ದ ದರೋಡೆ ಗ್ಯಾಂಗ್ ಎಸ್ ಬಿ ಐ ಎಟಿಎಂ ಲೂಟಿ ಮಾಡಿ 65 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಿದೆ. ಒಂದೇ ಬಾರಿಗೆ 3 ಬೇರೆ ಬೇರೆ ಪ್ರದೇಶಗಳ ಎಟಿಎಂ ಗಳಲ್ಲಿ ತಡ ರಾತ್ರಿ ಈ ದರೋಡೆ ನಡೆದಿದೆ. ಮಧ್ಯರಾತ್ರಿ 2: 30 ರ