ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್‌ಗಾಗಿ ಮಾದರಿಗಳನ್ನು
ತ್ರಿಶೂರ್: ತ್ರಿಶೂರ್ ನಲ್ಲಿ ರಾತ್ರೋರಾತ್ರಿ 5 ಮಂದಿ ಇದ್ದ ದರೋಡೆ ಗ್ಯಾಂಗ್ ಎಸ್ ಬಿ ಐ ಎಟಿಎಂ ಲೂಟಿ ಮಾಡಿ 65 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಿದೆ. ಒಂದೇ ಬಾರಿಗೆ 3 ಬೇರೆ ಬೇರೆ ಪ್ರದೇಶಗಳ ಎಟಿಎಂ ಗಳಲ್ಲಿ ತಡ ರಾತ್ರಿ ಈ ದರೋಡೆ ನಡೆದಿದೆ. ಮಧ್ಯರಾತ್ರಿ 2: 30 ರ
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು
ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು
ಮಂಗಳೂರು: ಸೆ.24,ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಮೃತರು ಅಗಲಿದ್ದಾರೆ. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದ ಇವರು
ಉಡುಪಿ:ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ (ರಿ) ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ ಗೊಂಡಿರುತ್ತಾರೆ. ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಶ್ರೀಮತಿ ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ : ಶ್ರೀ ಭುಜಂಗ ನಾಯ್ಕ್
ಉಡುಪಿ:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್,ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ ಬಳಗದವರ ಸಹಕಾರದಿಂದ ವೈಭವದಿಂದ ಜರುಗಿತು. ವಿಶೇಷವಾಗಿ ಅನಂತ ಕದಳಿ ಸಮರ್ಪಣೆ ಸೇವೆ
ಉಡುಪಿ :ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತಿರುತ್ತೇವೆ ಮಾನ್ಯ ಪ್ರಹ್ಲಾದ ಜೋಶಿ ಅವರು ತಮ್ಮ ಪ್ರಚಾರಕ್ಕಾಗಿ ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಬದಿಗೆ ಸರಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಮಾನ್ಯ
ಉಡುಪಿ, ಸೆಪ್ಟೆಂಬರ್ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಆಗಿದ್ದಾರೆ. ಏನಿದು ಪ್ರಕರಣ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ
ಉಡುಪಿ, ಸೆಪ್ಟೆಂಬರ್ 03: ಹಿಂದೂ ಧರ್ಮ, ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ.