ಉಡುಪಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸಂತ್ರಸ್ತೆಗೆ ನೀಡಲಾಗಿದ್ದ ಡ್ರಗ್ಸ್ ಅನ್ನು ಬೆಂಗಳೂರಿನಿಂದ ತರಿಸಿಕೊಳ್ಳಲಾಗಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಇತ್ತೀಚೆಗಷ್ಟೇ ಮತ್ತಿಬ್ಬರು ಆರೋಪಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಆಂಧ್ರಪ್ರದೇಶ ಮೂಲದ ಗಿರಿರಾಜು ಜಗಧಾಬಿ (31) ಮತ್ತು ಜಾನ್ ನೊರೊನ್ಹಾ