ನವದೆಹಲಿ: ಕೇರಳದ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆ/ಆತ್ಮಹತ್ಯೆಯ ಅಸ್ಪಷ್ಟ ಪ್ರಕರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬವನ್ನು ಆನಂದ್ ಸುಜಿತ್ ಹೆನ್ರಿ, 42, ಅವರ ಪತ್ನಿ ಆಲಿಸ್ ಪ್ರಿಯಾಂಕಾ, 40 ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಕರೆಗೆ
ಉಡುಪಿಯ ಕರಾವಳಿಯಲ್ಲಿನ ಕಟಪಾಡಿಯ ಮಟ್ಟುಗುಳ್ಳುಕ್ಕೆ ಹೇಗೆ ಬೇಡಿಕೆಯಿದೆಯೋ ಅದೇ ರೀತಿಯಲ್ಲಿ ಕಟಪಾಡಿಯ ದೊಡ್ಡ-ಸಣ್ಣ ಅವಡೆ(ಬಗ್ಡೊ),ಹುರುಳಿ,ಕಪ್ಪು ಹೆಸರು,ಉರುಳಿ,ಅಳ ಸ೦ಡೆ ಕಾಳಿಗೆ ಈ ಭಾರೀ ಬೇಡಿಕೆ. ಇದು ಇನ್ನು ಮಾರ್ಚ್ ತಿ೦ಗಳವರೆಗೆ ಮಾತ್ರ ಮಾರುಕಟ್ಟೆಯಲ್ಲಿ ದೊರಕಲಿದೆ. ಉಡುಪಿಯ ರಥಬೀದಿಯಲ್ಲಿನ ಪ್ರಸಿದ್ಧ ಜಿನಸು(ಗಿರಣಿ)ಅ೦ಗಡಿಯಾಗಿರುವ ಕೆ.ವಿ.ಪೈ ಎ೦ಡ್ ಸನ್ಸ್ ಅ೦ಗಡಿಗೆ ಈಗಾಗಲೇ ಈ ಧಾನ್ಯವು ಗ್ರಾಹಕರಿಗೆ
ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಜೀರ್ಣೋದ್ದಾರದ ಕಾಮಗಾರಿಗೆ ಚಾಲನೆಯನ್ನು ಈಗಾಗಲೇ ನೀಡಲಾಗಿದೆ. ಆ ಪ್ರಯುಕ್ತವಾಗಿ ಮೂಲ ದೇವರ ಹಾಗೂ ಪರಿವಾರ ದೇವರುಗಳನ್ನು ನೂತನವಾಗಿ ನಿರ್ಮಿಸಲಾದ ಬಾಲಯದಲ್ಲಿ ಇಟ್ಟು ಪ್ರತಿ ನಿತ್ಯದ ಪೂಜಾ ಕಾರ್ಯಕ್ರಮವು ನಡೆಯುತ್ತಿದೆ. ದೇವಸ್ಥಾನದ ಹಳೇ ಕಟ್ಟಡ ಹಾಗೂ ಕಲಾಮ೦ದಿರ
ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ
ಉಡುಪಿ. ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಎಂದು ಕರೆಯಲ್ಪಡುವ ಉಡುಪಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ ಭಟ್ (89) ಭಾನುವಾರನಿಧನ ಹೊಂದಿದ್ದಾರೆ. ಜನ ಸಂಘದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿರುತ್ತಾರೆ.ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿರುವ
ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ
ಉಡುಪಿ:ಉಡುಪಿಯ ಪರ್ಯಾಯ ಶ್ರೀಕೃಷ್ಣಮಠ, ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಶಿಷ್ಯರಾಗಿರುವ ಹಾಗೂ ಕಿರಿಯ ಮಠಾಧೀಶರಾಗಿರುವ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಶ್ರೀಕೃಷ್ಣನ ಮೂಲ ವಿಗ್ರಹವನ್ನು ಸ್ಪರ್ಶಿಸುವುದರೊ೦ದಿಗೆ ಶ್ರೀಕೃಷ್ಣನಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡುವುದುದರೊ೦ದಿಗೆ ಮ೦ಗಳಾರತಿಯನ್ನು ಬೆಳಗಿಸಿದರು. ಇದರಿ೦ದಾಗಿ ಹಲವು ದಿನಗಳಿ೦ದಲೂ ಬಹಳ ಚರ್ಚೆಗೆ ಕಾರಣವಾಗಿದ್ದ ಪ್ರಶ್ನೆಗೆ ಉತ್ತರ ದೊರಕಿದ೦ತಾಗಿದೆ.
ಥಾಣೆ (ಮಹಾರಾಷ್ಟ್ರ): ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಹೇಶ್ ಗಾಯಕ್ವಾಡ್ ಮತ್ತು ಅವರ ಬೆಂಬಲಿಗನೊಬ್ಬನಿಗೆ ಐದು
ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ