ದಕ್ಷಿಣ ಕನ್ನಡ, ಜೂ.11: ಬಿಜೆಪಿ ವಿಜಯೋತ್ಸವ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ಸಿಸಿಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಮೂರು ತಂಡದ ಮೂಲಕ ತನಿಖೆ
ಉಳ್ಳಾಲ, ಜೂ. 09: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್
ಕಾಪು: ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದ ಕರಣ್
ಮಂಗಳೂರು, ಜೂ. 05: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಥಿ ಎಂದು ಹೇಳಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಲೋಕಸಭೆ ಅಭ್ಯರ್ಥಿಯಾಗಿ ನನ್ನನ್ನು
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ
ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ,
ಮಂಗಳೂರು, ಜೂ.1: ನನ್ನನ್ನು ಕ್ಷೇತ್ರದಲ್ಲಿ ಮತದಾರರು ನಿರ್ಲಕ್ಷ್ಯ ಮಾಡಿಲ್ಲ. ಒಂದು ಚುನಾವಣೆಯನ್ನೂ ಸೋತಿಲ್ಲ. ಕಾರ್ಯಕರ್ತರು ನನ್ನನ್ನು ವಿರೋಧಿಸಿ ಗೋಬ್ಯಾಕ್ ಅಂದಿಲ್ಲ. ನಮ್ಮಲ್ಲಿ ಗೋಬ್ಯಾಕ್ ಅಂದವರಿಗೇ ಬೇರೆ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ನನಗೆ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿಭಟ್ ಬಿಜೆಪಿ ನಾಯಕರ ವಿರುದ್ಧ
ಕೇರಳ, ಮೇ.31: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ. ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಕಳೆದ 28ವರುಷಗಳಿದಲೂ "ಕಲ್ಸ೦ಕ ಗಿರಿಜಾ ಸಿಲ್ಕ್"ನ ಜವಳಿ ಸ೦ಸ್ಥೆಯಲ್ಲಿ ಮಾರಾಟ ಮಾಡುವ ವಸ್ತ್ರಗಳ ಬಗ್ಗೆ ಗ್ರಾಹಕರು