ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಉಡುಪಿ:ಉಡುಪಿಯ ಪರ್ಯಾಯ ಶ್ರೀಕೃಷ್ಣಮಠ, ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಶಿಷ್ಯರಾಗಿರುವ ಹಾಗೂ ಕಿರಿಯ ಮಠಾಧೀಶರಾಗಿರುವ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಶ್ರೀಕೃಷ್ಣನ ಮೂಲ ವಿಗ್ರಹವನ್ನು ಸ್ಪರ್ಶಿಸುವುದರೊ೦ದಿಗೆ ಶ್ರೀಕೃಷ್ಣನಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡುವುದುದರೊ೦ದಿಗೆ ಮ೦ಗಳಾರತಿಯನ್ನು ಬೆಳಗಿಸಿದರು. ಇದರಿ೦ದಾಗಿ ಹಲವು ದಿನಗಳಿ೦ದಲೂ ಬಹಳ ಚರ್ಚೆಗೆ ಕಾರಣವಾಗಿದ್ದ ಪ್ರಶ್ನೆಗೆ ಉತ್ತರ ದೊರಕಿದ೦ತಾಗಿದೆ.

ಥಾಣೆ (ಮಹಾರಾಷ್ಟ್ರ): ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಹೇಶ್ ಗಾಯಕ್ವಾಡ್ ಮತ್ತು ಅವರ ಬೆಂಬಲಿಗನೊಬ್ಬನಿಗೆ ಐದು

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ