ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ

ಬೆಳ್ತಂಗಡಿ:ನ.19ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್

ಕು೦ದಾಪುರ:ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕುಂದಾಪುರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಇಂದು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ರವಿ.ಕೆ ಹೆಮ್ಮಾಡಿ ರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ.   ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ

ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು,

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಬೀದಿಯ ಸುತ್ತಲೂ ಹಣತೆಯನ್ನಿಟ್ಟು ದೀಪೋತ್ಸವಕ್ಕೆ ಚಾಲನೆಯನ್ನು ನೀಡಿದರು. ಉಡುಪಿಯ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಉತ್ಥಾನ ದ್ವಾದಶಿಯ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಕ್ಷೀರಾಭ್ದಿಯನ್ನು ಮಾಡಿ, ಅರ್ಘ್ಯವನ್ನು

ಮುಂಬೈ: ಇಂದು ಭಾನುವಾರ ಬೆಳಗ್ಗೆ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ ನಡೆದಿದೆ. 22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲು ಹತ್ತುವ ವೇಳೆ ವಿಪರೀತ ಜನದಟ್ಟಣೆ ಉಂಟಾಗಿತ್ತು

ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ವಿರುದ್ಧದ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕ ಏಳು ಶಂಕಿತ ಶೂಟರ್‌ಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜಸ್ಥಾನದಲ್ಲಿ ಯಾರನ್ನೊ ಗುರಿಯಾಗಿಸಿ, ಯೋಜನೆ ರೂಪಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 12 ರಂದು ಮುಂಬೈನಲ್ಲಿ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ

ಉಡುಪಿ:ಉಡುಪಿಯ ಶ್ರೀಕೃಷ್ಣ ಮಠಕ್ಕೆ ಬಿ.ಜೆ .ಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರರವರು ಮ೦ಗಳವಾರದ೦ದು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನಮಾಡಿ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಸ್ಥಳೀಯ ಶಾಸಕರು ಮತ್ತಿತರರು ಉಪಸ್ಥಿತರಿದ್ದರು .

ಉಡುಪಿಯ ಶ್ರೀಕೃಷ್ಣದೇವರಿಗೆ ವಿಜಯ ದಶಮಿಯ ಪ್ರಯುಕ್ತ ಶನಿವಾರದ೦ದು "ಧನಧಾನ್ಯ ಲಕ್ಷ್ಮೀದೇವಿ"ಯ ಅಲ೦ಕಾರ