ಶಿರ್ವ, ಡಿ.20: ಕಾಂಗ್ರೆಸ್ ಹಿರಿಯ ಮುಖಂಡ ಅಗ್ನೇಷಿಯಸ್ ಡಿಸೋಜ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಡಿ.19ರಂದು ರಾತ್ರಿ ಮಟ್ಟಾರಿನ ಸ್ವಗೃಹದಲ್ಲಿ ನಿಧನರಾದರು.
ಪ್ರಸ್ತುತ ಉಡುಪಿ ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಇವರು, ಎಂಟು ವರ್ಷಗಳ ಕಾಲ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಉಡುಪಿ ತಾ.ಪಂ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ,