ಉಡುಪಿ: ಉಡುಪಿಯ ಚಿಟ್ಪಾಡಿಯ" ರಾಮನಾಥಕೃಪ" ರಥಬೀದಿಯ ಖ್ಯಾತ ಪೂಜಾ ಸಾಮಾಗ್ರಿ ಮಳಿಗೆ ಗಣೇಶ್ ಪಡಿಯಾರ್ ಮನೆಗೆ ಡಿಸೆ೦ಬರ್ 7ರ ಗುರುವಾರದ೦ದು ಸಾಯಂಕಾಲ ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಮನೆಗೆ ಪ್ರಥಮ ಬಾರಿ ಆಗಮಿಸಿದ್ದ ಶ್ರೀಗಳವರನ್ನು ಪೂರ್ಣಕು೦ಭದೊ೦ದಿಗೆ ಆತ್ಮೀಯವಾಗಿ ಸ್ವಾಗತಿಸಿ
ಕಾಪು:ಡಿ13, ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ
ಉಡುಪಿ: ಡಿ.9: ಸರ್ವ ಧರ್ಮೀಯರ ಮೆಚ್ಚುಗೆಗೆ ಪಾತ್ರವಾಗಿರುವ ನಗರದ ಪ್ರತಿಷ್ಠಿತ ಹೋಟೆಲ್ ಕಿದಿಯೂರ್ ಆವರಣದಲ್ಲಿರುವ ಕಾರಣಿಕ ಶ್ರೀ ನಾಗ ಸನ್ನಿಧಿಯಲ್ಲಿ ಜನವರಿ 26ರಿಂದ 31ರ ವರೆಗೆ ವೈಭವೋಪೇತವಾಗಿ ಅಷ್ಟ ಪವಿತ್ರ ನಾಗಮಂಡಲೋತ್ಸವ ನಡೆಯಲಿದ್ದು, ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು
ಉಡುಪಿ: ಡಿ.8, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಗುರುವಾರದ೦ದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಭೇಟಿ ನೀಡಿದರು. ಪ್ರಥಮ ಬಾರಿಗೆ ಶ್ರೀಕ್ಷೇತ್ರಕ್ಕೆ ಆಗಮಿಸಿರುವ ಶ್ರೀಗಳವರನ್ನು ಪೂರ್ಣಕುಂಭ, ಮಂಗಳ ವಾದ್ಯದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ದೇವಳದ ವತಿಯಿಂದ ಶ್ರೀಪಾದರಿಗೆ ಪಾದಪೂಜೆ, ಗುರು ಕಾಣಿಕೆ ಸಮರ್ಪಿಸಲಾಯಿತು. ಬಳಿಕ ಆಶೀರ್ವಚನ ನೀಡಿದ
ಉಡುಪಿ:ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಬಹುಮತದಿಂದ ಅಧಿಕಾರದ ಗದ್ದುಗೆ ಪಡೆದುಕೊಂಡಿದ್ದು ಇದು ನರೇಂದ್ರ ಮೋದಿ ಅವರ ಪಾಲಿಗೆ ಹಾಗೂ ಬಿಜೆಪಿಯವರ ಪಾಲಿಗೆ ಬಿಸಿ ತುಪ್ಪವಾಗಿ ಪರಿಗಣಿಸಿದೆ ತೆಲಂಗಾಣದಲ್ಲಿ ತಾವು ಅಧಿಕಾರಕ್ಕೆ ಬಂದು ದಕ್ಷಿಣ ಭಾರತದಲ್ಲಿ ನಮ್ಮ ಹಿಡಿತವನ್ನು ಸಾಧಿ ಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ
ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನಕ್ಕೆ ಡಿಸೆ೦ಬರ್ 7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರ ಪ್ರಥಮ ಭೇಟಿ ನೀಡಲಿದ್ದಾರೆ೦ದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಶ್ರೀಗಳು ಬ್ರಹ್ಮಾವರ ದೇವಳದಿಂದ ಆಗಮಿಸಲಿದ್ದು ಶ್ರೀಗಳವರಿಗೆ ಪೂರ್ಣಕುಂಭ ಸ್ವಾಗತದೊ೦ದಿಗೆ ಸ್ವಾಗತಿಸಲಾಗುವುದು ನ೦ತರ ಶ್ರೀ ದೇವರ
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣ ಪೂಜೆಯ ದ್ವೈವಾರ್ಷಿಕ ಪರ್ಯಾಯ ನಿಟ್ಟಿಲ್ಲಿ ನಾಲ್ಕನೇ ಬಾರಿ 2024 ಜ.18ರಂದು ಸರ್ವಜ್ಞ ಪೀಠವನ್ನೇರಲಿದ್ದು ಪರ್ಯಾಯ ಪೂರ್ವಭಾವಿ ನಾಲ್ಕನೇ ಹಾಗೂ ಕೊನೆಯದಾದ ಧಾನ್ಯ ಮುಹೂರ್ತವು ಬುಧವಾರ ನೆರವೇರಿಸಲಾಯಿತು. ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ ಕ್ಷೇತ್ರ ಸಂಚಾರ ಬಳಿಕ
ಮಂಗಳೂರು: ಡಿ 5: ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್ ಡ್ರಗ್ಸ್ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅರೋಪಿಗಳನ್ನು ಶಿಶಿರ ದೇವಾಡಿಗ ಹಾಗೂ ಶುಶಾನ್ ಎಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರದ ಸಾರ್ವಜನಿಕ ರಸ್ತೆ ಬದಿಯಲ್ಲಿ
ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ
ನವದೆಹಲಿ:ಡಿ 03, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲೂ ಬಿಜೆಪಿಗೆ ಐತಿಹಾಸಿಕ ಜಯ ಸಿಕ್ಕಿದೆ. ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳನ್ನು ಜನರು ನಂಬಲ್ಲ ಎನ್ನುವುದು ಸಾಬೀತಾಗಿದೆ. ಇದಕ್ಕಾಗಿ ನಮ್ಮ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 5 ರಾಜ್ಯಗಳ ಪೈಕಿ 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ