ಉಡುಪಿ:ಇಡೀ ಭಾರತ ದೇಶದಲ್ಲಿ ಉಡುಪಿ ಜಿಲ್ಲೆಯ ಜನಸಾಮಾನ್ಯರು ತಲೆತಗ್ಗಿಸುವಂತಹ ಕೆಲಸವನ್ನು ಮಾಡಿದಿದ್ದರೆ ಅದು ಕಾರ್ಕಳದ ಶಾಸಕ ಸುನಿಲ್ ಕುಮಾರ್ ಮಾತ್ರ ನಕಲಿ ಪರಶುರಾಮ ಮೂರ್ತಿಯನ್ನು ಸೃಷ್ಟಿಸಿ ಇಡೀ ದೇಶದ ಜನರಿಗೆ ತುಳು ನಾಡಿನ ಸೃಷ್ಟಿಕರ್ತನಿಗೆ ಮೋಸವನ್ನು ಮಾಡಿದಂತಹ ಹಾಗೂ ಸಿಮೆಂಟ್ ಹಗರಣದಲ್ಲಿ ಭಾಗಿಯಾಗಿ ಸಿಮೆಂಟ್ ಕುಮಾರ ಎಂದು ಬಿರುದಾಂಕಿತ
ತುಮಕೂರು: ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬಜ್ಪೆ
ಉಡುಪಿ:ಶ್ರೀಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ವೈಭವದೊಂದಿಗೆ ತೆಪ್ಪೋತ್ಸವ , ಲಕ್ಷದೀಪೋತ್ಸವವು ಶುಕ್ರವಾರದ ಉತ್ಥಾನ ದ್ವಾದಶಿಯ೦ದು ಪ್ರಾರಂಭಗೊಂಡಿತು. ಶ್ರೀಕೃಷ್ಣಮಠದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರು,ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು,
ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಪ್ರತಿವರುಷದ ವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಇ೦ದಿನಿ೦ದ ಮೂರುದಿನಗಳ ಕಾಲನಡೆಯಲಿದ್ದು ಇ೦ದು ಶುಕ್ರವಾರದ೦ದು ಪ್ರಥಮ ದಿನದ ಲಕ್ಷದೀಪೋತ್ಸವವು ನಡೆಯಲಿದೆ. ಇದಕ್ಕಾಗಿ ಹಣತೆಯನ್ನು ಇಡುವ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀಕೃಷ್ಣಮಠದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,
ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉತ್ಥಾನ ದ್ವಾದಶಿಯ ಪ್ರಾತಃಕಾಲ ತುಳಸಿ ಪೂಜೆಯನ್ನು ನೆರವೇರಿಸಿದರು.
ಉಡುಪಿ:ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಜಿ ಎಸ್ ಬಿ ಸಮಾಜ ಯುವಕ , ಮಹಿಳಾ ಮಂಡಳಿಯ ಆಶ್ರಯದಲ್ಲಿ ಕಾರ್ತಿಕ ಮಾಸದ ಏಕಾದಶಿ ಅಂಗವಾಗಿ ಇ೦ದು ಗುರುವಾರ ಭಜನಾ ಕಾರ್ಯಕ್ರಮವನ್ನು ಹಾಗೂ ಇಂದು ಶುಕ್ರವಾರ ಮುಂಜಾನೆ ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ "ವಿಶ್ವ
(ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:ಪ್ರತಿವರುಷ ವಾಡಿಕೆಯ೦ತೆ ಉಡುಪಿಯ ಶ್ರೀಕೃಷ್ಣಮಠದ ನಡೆಯುವ ಲಕ್ಷದೀಪೋತ್ಸವ ಉತ್ಧಾನದ್ವಾದಶಿಯ೦ದು ಆರ೦ಭಗೊ೦ಡು ಒಟ್ಟು ಮೂರುದಿನಗಳ ಕಾಲ ಜರಗಲಿದೆ.ಲಕ್ಷದೀಪಕ್ಕೆ ಬೇಕಾಗುವ ಸಕಲ ವ್ಯವಸ್ಥೆಯನ್ನು ಈಗಾಗಲೇ ರಥಬೀದಿಯಲ್ಲಿ ಮಾಡಲಾಗಿದೆ. ಅದೇ ರೀತಿಯಲ್ಲಿ ಜನರು ತಮ್ಮ ತಮ್ಮ ಮನೆಯಲ್ಲಿ ತುಳಸಿ ಪೂಜೆಯನ್ನು ನಡೆಸಲು ಎಲ್ಲಾ ರೀತಿಯಲ್ಲಿ ತಯಾರಿಯನ್ನು ಮಾಡುತ್ತಿದ್ದಾರೆ. ನೆಲ್ಲಿಕಾಯಿ,ಹುಣಸೆಕಾಯಿ,ಕಬ್ಬು,ಹಣತೆ,ಹೂವನ್ನು ಖರೀದಿಸುವಲ್ಲಿ ಮುಗಿಬಿದ್ದಿರುವ
ಮಂಗಳೂರು: ಜಮ್ಮು- ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28ರ ಹರೆಯದ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿಯೇ ಹುಟ್ಟಿ ಬಾಲ್ಯ
ಉಡುಪಿ, ನ.23: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ (Udupi Four Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ತನಿಖೆ ಮುಂದುವರಿದಿದ್ದು, ಸಾಕಷ್ಟು ವಿಚಾರಗಳು ಈಗಾಗಲೇ ಬಹಿರಂಗವಾಗಿವೆ. ಇದೀಗ, ತನ್ನೊಂದಿಗೆ ಮಾತು ಬಿಟ್ಟಿದ್ದಕ್ಕೆ ಸ್ಕೆಚ್ ಹಾಕಿ ಅಯ್ನಾಸ್ಳನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ
ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿಯಾದ ಮಾನ್ಯ ಕುಮಾರಸ್ವಾಮಿಯವರು ಒಬ್ಬ ಸುಳ್ಳ ಎಂಬುದು ಸಾಬೀತಾಗಿದ್ದು ಕೇವಲ ತನ್ನ ಆಸ್ತಿಯನ್ನು ಉಳಿಸಿಕೊಳ್ಳಲು ತನ್ನ ಸ್ವಂತ ಲಾಭಕ್ಕಾಗಿ ಏನ್ ಡಿ ಎ ಜೊತೆ ಶಾಮಿಲ್ಗಾಗಿ ಬಿಜೆಪಿಯ ನಾಯಕರ ಜೊತೆಗೂಡಿ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಷಿಸುತ್ತಿದ್ದಾರೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ