ಉಡುಪಿ: ಗೆಸ್ಟ್ ಹೌಸ್ ಒಂದರ ಗೇಟ್ ಕಳಚಿ ಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಘಟನೆ ನಡೆದಿದ್ದು ಸುಧೀರ್ ಮೊಗವೀರ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಮಗು . ಪುಟ್ಟ ಮಗು ಸುಶಾಂತ್ ಪ್ರತಿನಿತ್ಯವೂ ಮನೆಯ
ಉಡುಪಿ:ಅಜ್ಜರಕಾಡು ಈವನಿ೦ಗ್ ಫ್ರೆ೦ಡ್ಸ್ ವತಿಯಿ೦ದ ನಡೆಸಲಾದ ೬ನೇ ವರುಷದ ಅಜ್ಜರಕಾಡು ಪ್ರೀಮಿಯರ್ ಬ್ಯಾಡ್ಮಿ೦ಟನ್ ಲೀಗ್ ಪ೦ದ್ಯಾಟವನ್ನು ಭಾನುವಾರದ೦ದು ಜರಗಿತು. ನಗರದ ಆರು ತ೦ಡಗಳು ಈ ಪ೦ದ್ಯಾಟದಲ್ಲಿ ಭಾಗವಾಹಿಸಿದ್ದವು. ರೋಯಲ್ ಸ್ಟ್ರೈಕರ್ ತ೦ಡ ಫೈನಲ್ ಪ೦ದ್ಯಾಟದಲ್ಲಿ ಮಟ್ಟುವಿನ ವಾರಿಯಸ್ ತ೦ಡವನ್ನು ಸೋಲಿಸಿ ಟ್ರೋಫಿತನ್ನದಾಗಿಸಿ ಹಾಗೂ ೭೫ಸಾವಿರ ಬಹುಮಾನವನ್ನು ತನ್ನದಾಗಿಸಿಕೊ೦ಡಿತು.
ಉಡುಪಿ:ಅನಂತ ವಿಪ್ರ ಬಳಗ ಪಣಿಯಾಡಿವತಿಯಿ೦ದ ಕಾರ್ತಿಕಮಾಸದ ಎರಡನೇ ಭಾನುವಾರದ ದಿನವಾದ ನ.೧೯ರ೦ದು ಪಡಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭದೇವರಿಗೆ ಲಕ್ಷ ತುಳಸಿ ಅರ್ಚನೆಯು ಬೆಳಿಗ್ಗೆ ನಡೆಸಲಾಯಿತು. ಲಕ್ಷ ತುಳಸೀ ಅರ್ಚನೆಯ ಶುಭ ಸಂದರ್ಭದಲ್ಲಿ ಶ್ರೀ ದೇವರ ಪರಮ ಭಕ್ತ,ಪ್ರತಿ ನಿತ್ಯ ಸಮಯ ಪರಿಪಾಲನೆಯೊಂದಿಗೆ ವಿಷ್ಣು ಪಾರಾಯಣ ಪಠಣಿಗ,ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ,ದೇವಾಲಯದ ಪ್ರತಿ
ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು ಡೀಲ್ ಮಾಡೋದಕ್ಕೆ ಸಿಮ್ ಖರೀದಿ
ಉಡುಪಿ : ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಬೋಟ್ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಸ್ಥಳ ಪರಿಶೀಲನೆ ಬಳಿಕ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಸಚಿವರು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ
ಉಡುಪಿ: ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲ್ಲಿನ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ನೂರ್ ಅವರ ಮನೆಗೆ ಭೇಟಿ ನೀಡಿ
ಉಡುಪಿ: ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21)
ಉಡುಪಿ:ನ,15: ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನರಾಗಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ
ಉಡುಪಿ:ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಮಹತ್ವದ ಘಟ್ಟ ತಲುಪಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ವ್ಯಕ್ತಿಯನ್ನು ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್