ಉಡುಪಿ: ನಗರದ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವಾಗಿದ್ದು ಪ್ರತಿಯೊಬ್ಬರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ. ಬೇರೆ
ಉಡುಪಿ: ನೇಜಾರು ತೃಪ್ತಿ ಲೇಔಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಶಾಕ್ ನಿಂದ ಜನತೆ ಇನ್ನೂ ಹೊರಬಂದಿಲ್ಲ. ಎಲ್ಲ ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಸುಮಾರಿಗೆ ಮಣಿಪಾಲ ಕೆಎಂಸಿ ಶವಗಾರದಲ್ಲಿ ನೆರವೇರಿಸಲಾಯಿತು. ಬಳಿಕ ಕುಟುಂಬ ಮತ್ತು ಊರ ನೂರಾರು
ಕಾಪು: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದಾಗಿ ನಿಧನ ಹೊಂದಿದರು. ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ ಲಕ್ಷ್ಮೀ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹತ್ತು ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ
(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:ಈ ಬಾರಿ ದೀಪಾವಳಿಗೆ ವ್ಯಾಪರವಿಲ್ಲವೆ೦ಬ ಚಿ೦ತೆಯಲ್ಲಿದ್ದ ಎಲ್ಲಾ ವ್ಯಾಪಾರಸ್ಥರಿಗೂ ಈ ಬಾರಿಯ ದೀಪಾವಳಿಯಲ್ಲಿ ಬ೦ಪರ್ ವ್ಯಾಪರವಾಗಿದೆ.ನಗರದಲ್ಲಿ ತರಕಾರಿ,ಹಣ್ಣು-ಹ೦ಪಲು,ಕಬ್ಬು,ನೆಲ್ಲಿಕಾಯಿ,ಅಡಿಕೆ,ದೀಪದ ಎಣ್ಣೆ,ಬತ್ತಿ ವ್ಯಾಪರಸ್ಥರಿಗೆ ಸೇರಿದ೦ತೆ ಗೂಡುದೀಪ, ಸಿಹಿತಿ೦ಡಿ, ಬಟ್ಟೆಯ೦ಗಡಿ,ಬಳೆಯ೦ಗಡಿ,ಗೊಬೆಯ೦ಗಡಿ,ಅಗರಬತ್ತಿ, ಮೇಣದ ಬತ್ತಿ ಮಾರಾಟಮಾಡುವವರು, ಹೋಟೆಲ್ ನಲ್ಲಿ ಗ್ರಾಹಕರದ್ದೇ ಸ೦ಖ್ಯೆ ಹೆಚ್ಚು.ಅದರಲ್ಲಿಯೂ ಈ ಬಾರಿ ವಿಶೇಷವೆ೦ದರೆ ಪಟಾಕಿ ವ್ಯಾಪರದವರಿಗೆ ಬ೦ಪರ್ ವ್ಯಾಪಾರವಾಗಿದೆ
ಉಡುಪಿ: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ(
ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಮಹತ್ವದ ಆದೇಶ ಎಂದು ತಿಳಿಯಲಾಗಿದೆ. ಮೋಸ, ವಂಚನೆ ,ನಕಲಿ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,
ಉಡುಪಿ:ನ.10: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿನ್ನೆ (ನ.9ರಂದು) ರಾತ್ರಿ ನಿಧನರಾದರು. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯಾನ್ಸ್ ನಲ್ಲಿ ಕರೆದೋಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ
ಉಡುಪಿ:ನ 10. ನಾಗಾಲ್ಯಾಂಡ್‌ನ ಮಾಜಿ ಗವರ್ನರ್, ಉಡುಪಿಯ ಕುಲಪತಿ ಪಿಬಿ ಆಚಾರ್ಯ ಶುಕ್ರವಾರ ನ.10ರಂದು ನಿಧನರಾಗಿದ್ದಾರೆ. ಪಿ ಬಿ ಆಚಾರ್ಯ ಎಂದೇ ಪ್ರಸಿದ್ದರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರಾಗಿದ್ದರು. ಮಾರ್ಗರೆಟ್