ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ಅತಿದೊಡ್ಡ ಹಬ್ಬ ದೀಪಾವಳಿ ಆಚರಣೆಗೆ ಇನ್ನೊಂದೇ ದಿನ ಬಾಕಿ. ಇತ್ತೀಚೆಗೆ ಕರ್ನಾಟಕ - ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟ ನಂತರ ಸುರಕ್ಷತೆ ಕಾರಣ ನೀಡಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಕ್ಕೆ ಹಲವು ಜಿಲ್ಲೆಗಳಲ್ಲಿ ನಿಷೇಧ ಹೇರಿ

ಕಲ್ಯಾಣಪುರ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಶ್ರೀ ದೇವಳದ ಜೀರ್ಣೋದ್ಧಾರದ ಶಿಲಾ ಕೆತ್ತನೆಯ ಕಾರ್ಯವು ಈಗಾಗಲೇ ಆರಂಭವಾಗಿದ್ದು ಅಂದಾಜು 65 ಪ್ರತಿಶತ ಕೆಲಸ ಪೂರ್ಣಗೊಂಡಿದೆ. 08/11/2023 ನೇ ಬುಧವಾರದಂದು ಶ್ರೀ ದೇವರ ಗರ್ಭಗುಡಿಗೆ ಸಂಬಂಧ ಪಟ್ಟ ಶಿಲಾ ಕೆತ್ತನೆಯ ಸಾಮಗ್ರಿಗಳನ್ನು ಹೊತ್ತ ಮೊದಲನೆಯ ಟ್ರಕ್ ಶ್ರೀ ದೇವಳಕ್ಕೆ ಆಗಮಿಸಿದ್ದು ಈ ಶಿಲಾ

ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ

ಬೆಂಗಳೂರು: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು

ಉಡುಪಿ : ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ "ಮೋದಿ ಕಿ ಗ್ಯಾರಂಟಿ" ಘೋಷಿಸಿದ್ದಾರೆ.ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ ಎಂದು ಶ್ರೀ ಕೆ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಉಡುಪಿ

ಉಡುಪಿ:ಮ೦ಗಳವಾರದ೦ದು (ನಿನ್ನೆ) ಉಡುಪಿ ನಗರಸಭೆಯಲ್ಲಿ ವಾರಹಿ ನೀರು ಫೆಬ್ರವರಿ ತಿಂಗಳಲ್ಲಿ ಉಡುಪಿಯ ನಗರದ ಜನತೆಗೆ ನೀಡುತ್ತೇವೆ ಎಂದು ಉಡುಪಿ ಶಾಸಕರ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಹೇಳಿದ ಹೇಳಿಕೆಯಂತೆ ತೋರುತ್ತಿದೆ ವಾರಾಹಿ ನದಿ ನೀರಿನ ಜೋಡಣೆಯು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಆಗದಿದ್ದು ಈ ಬಗ್ಗೆ ಉಡುಪಿ ಶಾಸಕರು ಹಾಗೂ

ಉಡುಪಿ:ಜನವರಿ 2024ರಲ್ಲಿ ನಡೆಯುವ ಉಡುಪಿ ಶ್ರೀ ಪುತ್ತಿಗೆ ಪರ್ಯಾಯ ಉತ್ಸವದ ಸಂದರ್ಭದಲ್ಲಿ ಜನವರಿ 14 ರಿಂದ 19 ರವರೆಗೆ ಉಡುಪಿಗೆ ಬರುವ ಶ್ರೀಕೃಷ್ಣ ಭಕ್ತರಿಗೆ ತಮ್ಮ ಮನೆಗಳಲ್ಲಿ ಅತಿಥಿಗಳಾಗಿ ಸ್ವೀಕರಿಸಲು ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಉಡುಪಿ ನಿವಾಸಿಗಳಲ್ಲಿ ಮನವಿ ಮಾಡಿದೆ. ಡಿಸೆಂಬರ್ 10ರೊಳಗೆ ಉಡುಪಿ ನಿವಾಸಿಗಳು ತಮ್ಮ ಮನೆಯಲ್ಲಿ

ಉಡುಪಿ:ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ಪದಾಧಿಕಾರಿಯಾಗಿ, ಒಳಕಾಡು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ ಹಾಗೂ ಆರ್ ಟಿ ಐ ಕಾರ್ಯಕರ್ತರಾಗಿ ಹಲವು ಮ೦ದಿ ಭ್ರಷ್ಟರಿಗೆ ಕಾನೂನಿನ ಅರಿವನ್ನು ಮುಟ್ಟಿಸಿದ ಸಮಾಜ ಸೇವಕ ಯಜ್ಞೇಶ್ ಆಚಾರ್ಯರವರು ಸೋಮವಾರದ೦ದು ಅಲ್ಪಕಾಲದ ಅಸೌಖ್ಯದಿ೦ದಾಗಿ ನಿಧನ ಹೊ೦ದಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರನ್ನು ಹಾಗೂ ಅಪಾರ ಬ೦ಧುಮಿತ್ರರನ್ನು ಬಿಟ್ಟು

ಉಡುಪಿ:ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಪರ್ಯಾಯ ತೀರ್ಥ ಕ್ಷೇತ್ರಯಾತ್ರೆಯು ಕೇರಳದ ತಿರುವನಂತಪುರ ಪ್ರವೇಶಿಸಿದೆ. ಇಲ್ಲಿನ ಮಾಧ್ವ ತುಳು ಬ್ರಾಹ್ಮಣ ಸಮಾಜವು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರಿ ಪಾದರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಿದರು. ಆಂಜನೇಯ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ