ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ

ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಬೀಡ್ ಜಿಲ್ಲೆಯಲ್ಲಿ ಪೊಲೀಸರು 49 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ರಾಜಕಾರಣಿಗಳ ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಸರಣಿ ಘಟನೆಗಳ ನಂತರ ಸೋಮವಾರ ಸಂಜೆ ಬೀಡ್

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು,  ಹಲವು ಮಂದಿ

ಕೊಚ್ಚಿ: ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು ಬಾಕ್ಸ್‌ಗಳಲ್ಲಿ ಅಥವಾ ಬ್ಯಾಗ್‌ಗಳಲ್ಲಿ ಮುಚ್ಚಿಟ್ಟಿದ್ದ ಎರಡು ಐಇಡಿಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಠ ಐವರು ಗಂಭೀರವಾಗಿ

ಕೊಚ್ಚಿ: ಕೇರಳದ ಸಭಾ ಭವನ ಒಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ 20 ಮಂದಿಯ ಪೈಕಿ, ಹಲವರ ಸ್ಥಿತಿ ಗಂಭೀರವಾಗಿದೆ

ಉಡುಪಿ : ಅ.28, ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ 'ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಶನಿವಾರದ೦ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿದ್ಯುಕ್ತ ಚಾಲನೆ ನೀಡಿದರು. ಸಮಾರ೦ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ

ಉಡುಪಿ:ಮು೦ದಿನ ವರುಷದ 2024ರಲ್ಲಿ ನಡೆಯಲಿರುವ ನೈರುತ್ಯ ಪದವಿಧರ ಕ್ಷೇತ್ರ ಚುನಾವಣೆಯು ಮೇ ಅಥವಾ ಜೂನ್ ತಿ೦ಗಳಲ್ಲಿ ನಡೆಯಲಿದ್ದು ಈ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮ೦ಗಳೂರು ಕ್ಷೇತ್ರಕ್ಕೆ ಉಡುಪಿ ಮಾಜಿ ಶಾಸಕರಾದ ಕೆ.ರಘುಪತಿ ಭಟ್ ರವರನ್ನು ಸ್ಪರ್ಧೆಗೆ ಇಳಿಸುವ ಎಲ್ಲಾ ತಯಾರಿಯನ್ನು ಮಾಡಲಾಗಿದೆ ಎ೦ದು ಬಿಜೆಪಿಯ ಬಲ್ಲಮೂಲಗಳಿ೦ದ ತಿಳಿದುಬ೦ದಿದೆ. ಈಗಾಗಲೇ ವಿಧಾನ

ಭಟ್ಕಳ:ಅ.17:ಭಟ್ಕಳ ತಾಲೂಕಿನ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಅ.17 ರ ಮಂಗಳವಾರ ನಡೆದಿದೆ. ಮೃತರನ್ನು ಉಡುಪಿಯ ಉದ್ಯಾವರ ಮೂಲದ ರೀಟಾ ಡಿಸೋಜಾ ಎಂದು ಗುರುತಿಸಲಾಗಿದೆ. ರೀಟಾ ಅವರ ಪತಿ ಜೇವಿಯರ್ ರಾಜ್

ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಉಡುಪಿಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ನವರಾತ್ರೆಯ ಮೊದಲ ದಿನವಾದ ಭಾನುವಾರದ೦ದು ಮು೦ಜಾನೆ ೫ಗ೦ಟೆಗೆ ವಿದ್ಯುಕ್ತವಾಗಿ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ ಹಾಗೂ ದೇವಸ್ಥಾನದ ಅರ್ಚಕವೃ೦ದ ಆಡಳಿತ ಮ೦ಡಳಿಯ ಸದಸ್ಯರು ಈ

ಉಡುಪಿಯ ಕಾಪು ವಿಧಾನ ಸಭಾಕ್ಷೇತ್ರದಲ್ಲಿನ ಬೆಟ್ಟದ ಮೇಲಿರುವ ಪ್ರಸಿದ್ಧ ದೇವಿದೇವಾಲಯದಲ್ಲಿ ಶುಕ್ರವಾರದ೦ದು ಸುಮಾರು 100ಕ್ಕೂ ಅಧಿಕ ವೈದಿಕರ ತ೦ಡವೊ೦ದರ ಆಶ್ರಯದಲ್ಲಿ ಮತ್ತೆ 2024ರಲ್ಲಿ ಕೇ೦ದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವು ಆಡಳಿತಕ್ಕೆ ಬ೦ದು ನರೇ೦ದ್ರ ಮೋದಿಯವರು ಮತ್ತೆ ಭಾರತದೇಶದ ಪ್ರಧಾನಮ೦ತ್ರಿಯಾಗಬೇಕೆ೦ಬ ಮಹದಾಸೆಯಿ೦ದ ಹೋಮವೊ೦ದನ್ನು ಗುಟ್ಟಾಗಿ ನಡೆಸಲಾಗಿದೆ ಎ೦ದು ಬಲ್ಲಮೂಲಗಳಿ೦ದ ತಿಳಿದು