ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು. ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ವೇದಿಕೆಯಲ್ಲಿ ಶುಕ್ರವಾರ ನಡೆದ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ
ಮಲ್ಪೆ: ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಫೆ.17ರಂದು ರಾತ್ರಿ 8.45ರ ಸುಮಾರಿಗೆ ಅಜ್ಜರಕಾಡು ಅಗ್ನಿಶಾಮಕ ದಳದ ಕಚೇರಿ ಎದುರು ನಡೆದಿದೆ. ಮೃತರನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿ ಸಲಾಗಿದೆ. ಬೈಕ್ನಲ್ಲಿ
ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್ಎಂ ರೇವಣ್ಣ ಅವರು ಮಂಗಳವಾರ ಹೇಳಿದರು. ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ
ಉಡುಪಿ: ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾಯಿಸಿದೆ. ಕಳೆದೊಂದು ವರ್ಷಕ್ಕೂ ಅಧಿಕ ಸಮಯ ಉಡುಪಿ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದ ಮಮತಾದೇವಿ ಅವರನ್ನು ಕಳೆದ ತಿಂಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ
ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ"
ಉಡುಪಿ:ಇದೀಗ ನೂತನವಾಗಿ ಆರ೦ಭಗೊ೦ಡ ರಾಷ್ಟ್ರ ಸೇವಿಕಾ ಸಮಿತಿಯ ಸ್ವಯ೦ಸೇವಕಿಯರಿ೦ದ ಉಡುಪಿ ನಗರದಲ್ಲಿ ಮಕರಸ೦ಕ್ರಮಣದ ಪ್ರಯುಕ್ತವಾಗಿ ನಗರದ ಪ್ರಮುಖಮಾರ್ಗದಲ್ಲಿ ಭಾನುವಾರ ಜನವರಿ 19ರ೦ದು ಪಥಸ೦ಚಲನ ಕಾರ್ಯಕ್ರಮವು ನಡೆಸಲಾಯಿತು. ಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ವಾಹನ ಪಾರ್ಕಿ೦ಗ್ ನಲ್ಲಿ ವಿಶೇಷ ಧ್ವಜವ೦ದನಾ ಕಾರ್ಯಕ್ರಮವನ್ನು ನಡೆಸುವುದರೊ೦ದಿಗೆ ನಗರದ ತೆ೦ಕಪೇಟೆ,ಐಡಿಯಲ್ ಸರ್ಕಲ್,ಕವಿಮುದ್ದಣ್ಣ ಮಾರ್ಗ,ತ್ರಿವೇಣಿ ಸರ್ಕಲ್,ಚಿತ್ತರ೦ಜನ್ ಸರ್ಕಲ್ ಮಾರ್ಗವಾಗಿ
ತಿರುವಂತನಪುರಂ: ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೈನಲ್ಲಿ ನಡೆಯಲಿರುವ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಶಬರಿಮಲೈಗೆ ಧಾವಿಸಿದ್ದಾರೆ. ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ಜನವರಿ 8 ರಿಂದ
ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು