ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಯ ರಥಬೀದಿಯ ಆರು ಮಂದಿಗೆಳಯರಾದ ಮಯೂರ್ ರಾವ್, ಅಶ್ವಿನಿ ಉಪಾಧ್ಯ,ಸಚಿನ್ಉಪಾಧ್ಯ,ಶ್ರವಣ ಕುಮಾರ್,ವಿಶ್ವೇಶ್ ರಾವ್, ಅಜಿತ್ ರಾವ್ ಹಬ್ಬದ ಪ್ರಯುಕ್ತವಾಗಿ ರಾಕ್ಷಸ ವೇಷ ಧರಿಸಿ ಬಂದ ಹಣವದಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಕಮಲಾ ಅಕ್ಕ ಅವರ ಮನೆಯಲ್ಲಿ ಇರುವ 80ಕಿಂತ ಹೆಚ್ಚು ಹಸು ಮತ್ತು ಕರುಗಳಿಗೆ

ಜಲಂಧರ್: ಪಂಜಾಬ್‌ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ನ ಕಂಪ್ರೆಸರ್‌ ಸ್ಫೋಟಗೊಂಡು  ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಕುಟುಂಬದವರು ಟಿವಿ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಮೃತರನ್ನು

ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಶಾಸಕ ಎಸ್‍‌ಟಿ ಸೋಮಶೇಖರ್ ಕೂಡ ಬಹಿರಂಗವಾಗಿ

ಉಡುಪಿ:ಉಡುಪಿಯ ಅಷ್ಟಮಠಾಧೀಶರಲ್ಲಿ ಒಬ್ಬರಾದ ಶಿರೂರುಮಠದ ಶ್ರೀವೇದವರ್ಧನಶ್ರೀಪಾದರ ಜನ್ಮನಕ್ಷತ್ರಕಾರ್ಯಕ್ರಮವು ಇದೇ ಅಕ್ಟೋಬರ್ ತಿ೦ಗಳ 11ರ ಬುಧವಾರದ೦ದು ಉಡುಪಿಯ ರಥಬೀದಿಯಲ್ಲಿ ನಿರ್ಮಿಸಲ್ಪಟ್ಟ ಶ್ರೀಅನ್ನವಿಠಲ ವೇದಿಕೆಯಲ್ಲಿ ಅ೦ದು ಸಾಯ೦ಕಾಲ 6ಗ೦ಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.ಸಮಾರ೦ಭದಲ್ಲಿ ಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರು ಸಾನಿಧ್ಯವಹಿಸಲಿದ್ದಾರೆ. ಕೇ೦ದ್ರ ಸಚಿವರಾದ

ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ. ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ,