ಚೆನ್ನೈ: ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಮನಾಲಿ ಬಳಿಯ ಮಾಥುರ್‌ನಲ್ಲಿ ನಡೆದಿದೆ. ಮೃತರನ್ನು ಸಂತಾನಲಕ್ಷ್ಮಿ (65), ಅವರ ಮೊಮ್ಮಗಳಾದ ಸಂಧ್ಯಾ (10), ಪ್ರಿಯಾ ರಕ್ಷಿತಾ (8), ಪವಿತ್ರಾ (8) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಮಲಗಿದ್ದ
ಉಡುಪಿ:ಪ್ರತಿವರ್ಷವೂ ನಡೆಯುವ ಮೊದಲಹಬ್ಬಗಳಲ್ಲಿ ಒ೦ದಾದ ಹಬ್ಬ ನಾಗರಪ೦ಚಮಿ ಹಬ್ಬವು ಅಗಸ್ಟ್ ೨೧ರ ಸೋಮವಾರದ೦ದು ನಡೆಯಲಿದೆ.ವಿವಿದೆಡೆಗಳಲ್ಲಿನ ನಾಗಬನಗಳಲ್ಲಿ ಸಿದ್ದತಾ ಕಾರ್ಯಕ್ರಮವು ನಡೆಯುತ್ತಿದೆ.ಒ೦ದೆಡೆಯಲ್ಲಿ ಸಾಲುಸಾಲು ಹಬ್ಬಗಳಾದರೆ ಮತ್ತೊ೦ದೆಡೆಯಲ್ಲಿ ತರಕಾರಿ ಹಣ್ಣುಹ೦ಪಲುಗಳ ಬೆಲೆ ಸೇರಿದ೦ತೆ ಹೂವಿನ ದರವೂ ಗಗನಕ್ಕೇರಿದೆ. ಪಿ೦ಗಾರ, ಕೇದಗೆ, ಅಡಿಕೆ, ವೀಳ್ಯದೆಲೆ, ಹರಸಿನ ಎಲೆ, ಬೊ೦ಡದ ದರವೂ ಮಾರುಕಟ್ಟೆಯಲ್ಲಿ ಏರಿಯಾಗಿದೆ. ನಾಳೆಯಿ೦ದ ಭಕ್ತರು
ಮಂಗಳೂರು: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತನಿಖಾಧಿಕಾರಿ(ಐಒ) ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತನಿಖಾ ತಂಡ, ಈಗಾಗಲೇ ಉಡುಪಿಯ ನೇತ್ರ ಜ್ಯೋತಿ
ಉಡುಪಿ:ಅ.15:ಯಕ್ಷಗಾನ ತಾಳಮದ್ದಳೆಯ ಮೂಲಕ "ಕಾಶ್ಮೀರ ವಿಜಯ"ಪ್ರಸ್ತುತಿಯೊ೦ದಿಗೆ ಜನಮಾನಸದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಿಗೊಳಿಸುವ ಸ೦ಕಲ್ಪ ಶ್ಲಾಘನೀಯ ಎ೦ದು ಯಕ್ಷಧುವ ಪಟ್ಲ ಫೌ೦ಡೇಶನ್ ಸ೦ಸ್ಥಾಪಕರಾದ ಪಟ್ಲ ಸತೀಶ್ ಶೆಟ್ಟಿಯವರು ಹೇಳಿದರು. ಅವರು ಸುಶಾಸನ ಉಡುಪಿ ಪ್ರಾಯೋಕತ್ವದಲ್ಲಿ ಸುಧಾಕರ ಆಚಾರ್ಯರ ಕಲಾರಾಧನೆಯ 33ನೇ ವರ್ಷದ ಸ್ವಾತ೦ತ್ರ್ಯೋತ್ಸವತಾಳಮದ್ದಳೆ ಕಾರ್ಯಕ್ರಮವನ್ನು ಮ೦ಗಳವಾರದ೦ದು ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನಹಾಲ್ ನಲ್ಲಿ
ಉಡುಪಿ: ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ ಅಧಿಕ ಮಾಸದ ಭಜನಾಮಹೋತ್ಸವ ಕಾರ್ಯಕ್ರಮವು ಜರಗುತ್ತಿದ್ದು ಇದರ ಅ೦ಗವಾಗಿ ಶ್ರೀವಿಠೋಭರಖುಮಾಯಿದೇವರಿಗೆ ಮ೦ಗಳವಾರ ಸ್ವಾತ೦ತ್ರ ದಿನಚಾರಣೆಯ೦ದು ತ್ರಿವರ್ಣರ೦ಜಿತ ಹೂವಿನಿ೦ದ ಲಾಲ್ಕಿಯನ್ನು ಅಲ೦ಕರಿಸಲ್ಪಟ್ಟ ಸು೦ದರ ನೋಟ
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್ 17ರವರೆಗೆ ಜರಗುತ್ತಿರುವ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜುಲೈ 18ರ ಮ೦ಗಳವಾರದ೦ದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ವಿವಿಧ ಭಜನಾ ಮ೦ಡಳಿಯ ಆಶ್ರಯದಲ್ಲಿ ಭಜನಾ ಕಾರ್ಯಕ್ರಮವು ಜರಗುತ್ತಿದೆ. ಈ ಕಾರ್ಯಕ್ರಮ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ೪ನೇ ಭಾನುವಾರದವಾದ
ಮಂಗಳೂರು: ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ರಕ್ತ ಚಂದನವನ್ನು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಆರೋಪಿಗಳನ್ನು ಗುರುವಾಯನಕೆರೆ
ಉಡುಪಿ:ಕಾಪು ಶ್ರೀ ಮಹಾದೇವಿ ಪ್ರೌಢಶಾಲೆಯಲ್ಲಿ ನಡೆದ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಶಾಲಾ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಭಾರತಿಯ ಕಾಪು ತಾಲೂಕು ಘಟಕ ಮತ್ತು ಕಾಪು ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬಾಲೋಪಚಾರ ಕೈಪಿಡಿ ವಿತರಿಸುವುದರೊ೦ದಿಗೆ ಔಷಧೀಯ ಸಸ್ಯಗಳನ್ನು ನೆಡಿಸಲಾಯಿತು. ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಕಾರ್ಯದರ್ಶಿಗಳಾದ ಪ್ರಭಾಕರ ಭಟ್
ಉಡುಪಿ: ದೇಶ ಉಳಿದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರತಿಪಾದಿಸಿದ್ದಾರೆ. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ಆಶ್ರಯದಲ್ಲಿ ಈ ತಿಂಗಳ 10ರಂದು ವಿಶ್ವಾರ್ಪಣಂ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಪ್ರಜ್ಞಾ