ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ಕಂಟೈನರ್ ಟ್ರಕ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪದ್ಘಾದಿಂದ ಖಡವಾಲಿ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ನಂತರ ಜೀಪ್ ಸುಮಾರು 100 ಮೀಟರ್ ಸ್ಕಿಡ್

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ 4.25ಕ್ಕೆ ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು, ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಉಮ್ಮನ್ ಚಾಂಡಿ ಅವರು ಕಳೆದ 50 ವರ್ಷಗಳಿಗೂ ಹೆಚ್ಚು ಕಾಲ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷತುಳಸಿ ಅರ್ಚನೆಯ ಕಾರ್ಯಕ್ರಮವು ಬಹಳ ಅದ್ದೂರಿಯಿ೦ದ ನಡೆಸಿ ನ೦ತರ ಮಧ್ಯಾಹ್ನ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಹಾಪೂಜೆಯು ನಡೆಸಲಾಯಿತು.ಅಪಾರ ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

ಧರ್ಮಸ್ಥಳ:,ಜು 13. ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ , ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಧರ್ಮಸ್ಥಳ ಪೊಲೀಸ್‌ ರಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸಕ್ರಿಯ ಬಿಜೆಪಿ ಕಾರ್ಯಕರ್ತರಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡುಶೆಡ್ಡೆಗೆ ಹೋಗುವ ಮಾರ್ಗದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ರೌಡಿಶೀಟರ್‌ ಸಹಿತ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ರೌಡಿಶೀಟರ್‌ಮೂಡುಶೆಡ್ಡೆಯ ಮೊಹಮ್ಮದ್‌ ಶಾರೂಕ್‌(27) ಮತ್ತು ತೋಕೂರಿನ ಜಗದೀಶ್‌(45) ಬಂಧಿತ ಆರೋಪಿಗಳು‌ ಎಂದು ತಿಳಿಯಲಾಗಿದೆ. ಇವರಿಂದ 4 ಗ್ರಾಂ

ಉಡುಪಿ:ಜು 10. ಇಲ್ಲಿನ ಸಂತೆಕಟ್ಟೆ ಬಳಿ ನಿರ್ಮಾಣವಾಗುತ್ತಿದ್ದ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿದು ಸುಮಾರು 350ಕ್ಕೂ ಹೆಚ್ಚು ಮನೆ , ಹಾಗೂ ಅಂಗಡಿ ಮುಂಗಟ್ಟುಗಳಿಗೆ ರಸ್ತೆಯೇ ಇಲ್ಲದಂತಾಗಿದೆ. ಅಂಡರ್‌ಪಾಸ್ ನಿರ್ಮಾಣದ ಸನಿಹವಿದ್ದ ತಡೆಗೋಡೆ ಜುಲೈ 10 ರ ಸೋಮವಾರ ಬೆಳಿಗ್ಗೆ ಭಾಗಶಃ ಕುಸಿದಿದೆ. ಇದರಿಂದಾಗಿ ಸರ್ವಿಸ್

ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶನಿವಾರ ಹೇಳಿದ್ದಾರೆ. ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ

ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ