ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಸುರಿಯುತ್ತಿದೆ.ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಿವಿಧೆಡೆಗಳಲ್ಲಿ ನೀರು ತುಂಬಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಆ ಕಾರ್ಯಕ್ಕೆ ಕೆಲವೆಡೆಗಳಲ್ಲಿ ಬೋಟುಗಳನ್ನು ಬಳಸಲಾಗಿದೆ‌. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವಂತೆ, ಉದ್ಯಾವರ, ಪಡುಕರೆ, ಕಾಪು ಮೊದಲಾದೆಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮಳೆಯೊಂದಿಗೆ ವೇಗದ ಗಾಳಿ ಬೀಸುವ

ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ  ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ. ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು

ಮುಂಬೈ: ಚಲಿಸುತ್ತಿದ್ದ ಬಸ್'ವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ

ಉಡುಪಿ:ಉಡುಪಿ-ಪುತ್ತೂರು ಬ೦ಟರ ಸ೦ಘದ ಆಶ್ರಯದಲ್ಲಿ ಪಿಯುಸಿ-ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅ೦ಕವನ್ನುಗಳಿಸಿದ ಸುಮಾರು 14ಮ೦ದಿ ಬ೦ಟ ಸಮಾಜ ಬಾ೦ಧವರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗುರುವಾರದ೦ದು ಅ೦ಬಾಗಿಲಿನ ಪುತ್ತೂರಿನ ಅ೦ಬೇಡ್ಕರ್ ಸಭಾಭವನದಲ್ಲಿ ನಡೆಸಲಾದ "ವಿದ್ಯಾರ್ಥಿಪ್ರೋತ್ಸಾಹಧನ"ವಿತರಣೆ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಸ೦ಘದ ಅಧ್ಯಕ್ಷರಾದ ಶ೦ಕರ್ ಶೆಟ್ಟಿಯವರ ನೇತೃತ್ವದಲ್ಲಿ ನಡೆಸಲಾದ ಈ ಸಮಾರ೦ಭದಲ್ಲಿ ಸ೦ಘದ ಶೈಕ್ಷಣಿಕ ಸ೦ಚಾಲಕರಾದ ಭರತ್ ಶೆಟ್ಟಿ,

ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ  12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ.

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲಲ್ಲಿ ಅತಿ ಹೆಚ್ಚು 244.4  ಮಿಲಿ ಮೀಟರ್ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು,  ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ. ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ NIA ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್​​