ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆರೋಪಿಯು ಖಿನ್ನತೆಯಿಂದ ಬಳಲುತ್ತಿದ್ದ, ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಬಳಿಕ ಆತ ಖಿನ್ನತೆಗೆ ಜಾರಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆಲಪ್ಪುಳದ ಪುನ್ನಮೂಡು, ಮಾವೇಲಿಕ್ಕರ ಮೂಲದ ಶ್ರೀಮಹೇಶ್ ಎಂಬಾತ ತನ್ನ
ಮಂಗಳೂರು:ಜೂ.7.ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂ. 7ರ ಇಂದು ಬೆಳಗ್ಗೆ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ
ಉಡುಪಿ:ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಕಾ೦ಗ್ರೆಸ್ ಪಕ್ಷದ ತುಮಕೂರು ಶಾಸಕರಾಗಿ ಆಯ್ಕೆಗೊ೦ಡಿರುವ ಡಾ.ಜಿ ಪರಮೇಶ್ವರ್ ರವರು ರಾಜ್ಯ ಸಚಿವ ಸ೦ಪುಟದಲ್ಲಿ ಗೃಹಸಚಿವರಾಗಿ ಆಯ್ಕೆಗೊ೦ಡಿದ್ದು ಇದೀಗ ಜೂನ್ 6ರ೦ದು ಮ೦ಗಳೂರು ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅ೦ದು ಬೆಳಿಗ್ಗೆ ವಿಮಾನದ 8.35ಕ್ಕೆ ಮ೦ಗಳೂರಿಗೆ ಆಗಮಿಸಲಿದ್ದಾರೆ. ನ೦ತರ 8.45ಕ್ಕೆ ಸರ್ಕಿಟ್ ಹೌಸ್
ಕೊಚ್ಚಿನ್: ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಆದರೆ ಹವಾಮಾನ ಇಲಾಖೆಯು ಕೇರಳಕ್ಕೆ ಮುಂಗಾರು ಆಗಮನದ ತಾತ್ಕಾಲಿಕ ದಿನಾಂಕ ನೀಡಿಲ್ಲ. "ದಕ್ಷಿಣ ಅರೇಬಿಯನ್
ಉಡುಪಿ: ನಮ್ಮ ರಾಜ್ಯದ ಆಡಳಿತವನ್ನು ವಹಿಸಿಕೊಂಡ ನಮ್ಮ ಕಾಂಗ್ರೆಸ್ ಪಕ್ಷವು ಈ ಹಿಂದೆ ಅಧಿಕಾರಕ್ಕೆ ಬರುವ ಮೊದಲು ಏನು ಭರವಸೆಗಳನ್ನು ನೀಡಿತ್ತು ಅದೇ ರೀತಿಯಲ್ಲಿ ಏನು ಗ್ಯಾರೆಂಟಿಗಳು ನೀಡಿದೆವು ಎಲ್ಲಾ ಐದು ಗ್ಯಾರಂಟಿಗಳನ್ನು ಇದೀಗ ಜಾರಿಯಾಗಿದ್ದು ರಾಜ್ಯದ ಜನರು ಸಂತೋಷದಿಂದ ಇದನ್ನು ಒಪ್ಪಿಕೊಂಡಿದ್ದು ಇದು ಬಿಜೆಪಿ ನಾಯಕರಿಗೆ ನುಂಗಲಾರದ
ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ. ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ
ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 2.85
(ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ ನಗರದಲ್ಲಿ ರಾಜರೋಷವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ.ಅದರೆ ಯಾರೋಬ್ಬರೂ ತೂಕ ಮಾಡುವ ತಕ್ಕಡಿಕಲ್ಲುಗಳನ್ನು ತೂಕ ಮತ್ತು ಅಳತೆ ಮಾಪನ ಇಲಾಖೆಯಲ್ಲಿನ ದಾಖಲೆಯಿಲ್ಲದೇ ಸರಿಯಾದ ತೂಕದ ಕಲ್ಲುಗಳನ್ನು ಬಳಸದೇ ಗ್ರಾಹಕರಿಗೆ ವ೦ಚನೆ ಮಾಡುತ್ತಿದ್ದಾರೆ೦ಬ ಭಾರೀ ಆರೋಪವೊ೦ದು ತೂಕಮತ್ತು ಅಳತೆ ಮಾಪನ ಇಲಾಖೆ ಮೇಲೆ ಹಾಕುತ್ತಿದ್ದಾರೆ. ವ್ಯಾಪರ ಮಾಡುವ
ಉಡುಪಿ ಅಂಬಲಪಾಡಿ ಯೂನಿಯನ್ ಬ್ಯಾಂಕ್( ಕಾರ್ಪೊರೇಷನ್ ಬ್ಯಾಂಕ್ ) ನಲ್ಲಿ ಸುಮಾರು ವರ್ಷಗಳ ಕಾಲ ಉಡುಪಿ ಜಿಲ್ಲೆಯ ವಿವಿಧ ಕಡೆ ಸೇವೆ ಸಲ್ಲಿಸಿ ಅಂಬಲಪಾಡಿ ಶಾಖೆಯಲ್ಲಿ ನಿವೃತ್ತರಾದ ಎಮ್ ಎನ್ ರಾಜೇಂದ್ರ,ಶ್ರೀಮತಿ ಬೃಂದ ರಾಜೇಂದ್ರ ( ದಂಪತಿ ) ಯವರನ್ನು ಸಮಾರಂಭದಲ್ಲಿ ಉಪ ಶಾಖಾಧಿಕಾರಿ ಶ್ರೀಮತಿ ಉಷಾ ಕುಮಾರಿ
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ