ಉಡುಪಿ ಅಂಬಲಪಾಡಿ ಯೂನಿಯನ್ ಬ್ಯಾಂಕ್( ಕಾರ್ಪೊರೇಷನ್ ಬ್ಯಾಂಕ್ ) ನಲ್ಲಿ ಸುಮಾರು ವರ್ಷಗಳ ಕಾಲ ಉಡುಪಿ ಜಿಲ್ಲೆಯ ವಿವಿಧ ಕಡೆ ಸೇವೆ ಸಲ್ಲಿಸಿ ಅಂಬಲಪಾಡಿ ಶಾಖೆಯಲ್ಲಿ ನಿವೃತ್ತರಾದ ಎಮ್ ಎನ್ ರಾಜೇಂದ್ರ,ಶ್ರೀಮತಿ ಬೃಂದ ರಾಜೇಂದ್ರ ( ದಂಪತಿ ) ಯವರನ್ನು ಸಮಾರಂಭದಲ್ಲಿ ಉಪ ಶಾಖಾಧಿಕಾರಿ ಶ್ರೀಮತಿ ಉಷಾ ಕುಮಾರಿ
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ
ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್ ಕೋಲಾಚಿಯಡ್ಕದ ಮೊಹಮ್ಮದ್ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು
ಉಡುಪಿ:ಮೇ 30. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ
ಮಂಗಳೂರು, ಮೇ 29: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಟಿಎಸ್ ನಾಗಭರಣ ಸೇರಿದಂತೆ ಗಣ್ಯರು ಸಮಾಜಸೇವಾ ವಿಭಾಗದಲ್ಲಿ ಸಾಧನೆಗೈದ
ಉಡುಪಿಯಲ್ಲಿ ಪ್ರತಿವರ್ಷವೂ ಮನೆಗಳ ಸ೦ಖ್ಯೆ ಸೇರಿದ೦ತೆ ವಸತಿಗೃಹಗಳ ಸ೦ಖ್ಯೆಯು ಹೆಚ್ಚುತ್ತಿದೆ.ಅದರ೦ತೆಯೇ ನೀರಿನ ಹಾಗೂ ವಿದ್ಯುತ್ ಸೇರಿದ೦ತೆ ಎಲ್ಲ ವಸ್ತುಗಳ ಬೇಡಿಕೆಯು ಹೆಚ್ಚುತ್ತಿದೆ.ಮಳೆಯು ಈ ಬಾರಿ ಕೈಕೊಟ್ಟಕಾರಣದಿ೦ದಾಗಿ ಮಾತ್ರವಲ್ಲದೇ ಮದುವೆ ಇನ್ನಿತರ ಕಾರ್ಯಕ್ರಮಗಳೂ,ಉತ್ಸವ,ಹೋಮ,ದೇವಸ್ಥಾನಗಳ ಜೀರ್ಣೋದ್ದಾರ,ಕೋಲ,ತ೦ಬಿಲಗಳು ನಡೆದಿರುವುದರಿ೦ದಾಗಿ ನೀರಿನ ಬಳಕೆಯು ಹೆಚ್ಚಿದ್ದು ಇದರಿ೦ದಾಗಿ ಈ ಬಾರಿ ಹಿ೦ದಿಗಿ೦ತಲೂ ನೀರಿನ ಅಭಾವವ೦ತೂ ಹೆಚ್ಚಿದೆ. ನಗರಸಭೆಯು
ಮಂಗಳೂರು:ಮೇ 28.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾದಿಂದ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ ಸಿಐಎಸ್ಎಫ್ ಸಿಬಂದಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರನ್ನು ತಡೆದಿದ್ದು, ಬೆಲೆಬಾಳುವ ಹರಳುಗಳಿರುವ ಶಂಕೆಯ ಮೇರೆಗೆ ಆತನ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ 2 ಪೌಚ್‌ಗಳನ್ನು ವಶಕ್ಕೆ
ಮಂಗಳೂರು:ಮೇ 27, ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಹಿಂದಿನ ಸರ್ಕಾರ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಆರೋಪದಲ್ಲಿ ಬಿಜೆಪಿ (BJP Worker), ಭಜರಂಗದಳದ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದೀಗ ಪ್ರಕರಣಕ್ಕೆ
ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಹಾಗೂ ಅಮರಾವತಿ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದು 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮಂಗಳವಾರ ಬೆಳಗ್ಗೆ ಕಂಟೈನರ್ ಟ್ರಕ್‌ಗೆ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳೆಯ ಮುಂಬೈ-ನಾಗ್ಪುರ