....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಿತು. ಕಾಂಗ್ರೆಸ್ ಭವನದ ಎದುರು ಸೇರಿದ್ದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ

ಮಂಗಳೂರು:ಜು. 25, ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ 1:45 ರ ಸುಮಾರಿಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ಎನ್ನಲಾಗಿದೆ. ರೌಡಿ

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು

ಬಂಟ್ವಾಳ:ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದ ದುರಂತ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ CBI ಅನ್ನು ತರಾಟೆಗೆ

ಬಿಡದಿ ಟೌನ್​ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ

ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ 5ವರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ

ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ

ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ