ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹುಬ್ಬಳ್ಳಿ: ಬೆಳಗಾವಿಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು ಹಾಳುಮಾಡುವ ಸಾಧ್ಯತೆಯಿದೆ. ಈ ಪ್ರದೇಶಗಳು ಬಿಜೆಪಿಯ ಭದ್ರಕೋಟೆಗಳಾಗಿದ್ದು, ಕೇಸರಿ ಪಕ್ಷವು ಈ ಬೆಲ್ಟ್‌ನಲ್ಲಿ ಗೆದ್ದೇ ಗೆಲ್ಲುವ ಉತ್ಸಾಹದಲ್ಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಿನ್ನೆ ಮೇ 3ರಂದು ಬುಧವಾರ ಸಂಜೆ ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ ನಡೆಯಿತು. ಪ್ರೀತಿ, ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಾಭ್ಯಾಸಕ್ಕೂ ತುತ್ತಾಗದೆ, ಬದುಕುತ್ತೇವೆ ಹೀಗೆಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಹಾಗೂ ಆಯಾ ಜಾತಿಯ

ಬೆಳ್ತಂಗಡಿ:ಮೇ 04. ಅತಿಥಿ ಗೃಹ ನಿರ್ಮಾಣ ಕಾಮಗಾರಿ ಕುರಿತು ಸುಳ್ಳು ದಾಖಲೆ ಸೃಷ್ಟಿಸಿದ ಬಗ್ಗೆ ಆರೋಪಿಸಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜಾ ಹಾಗೂ ಇತರ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹರೀಶ್ ಪೂಂಜಾ ಜೊತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ತೌಸೀಫ್ ಅಹಮದ್, ಎಇಇ

ಉಡುಪಿ: ನರಸಿಂಹ ಜಯಂತಿಯನ್ನು ಗುರುವಾರ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,49,56,716ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 

ತ್ರಿಶೂರ್: ಬುಧವಾರ ಮುಂಜಾನೆ ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ

ಉಡುಪಿ:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಆಯುಷ್ ಫೇಡರೇಷನ್ ಆಫ್ ಇ೦ಡಿಯಾ ಉಡುಪಿ ಜಿಲ್ಲೆ ಇದರ ಸ೦ಯುಕ್ತ ಆಶ್ರಯದಲ್ಲಿ ಉಡುಪಿಯ ಕಿದಿಯೂರು ಹೋಟೆಲಿನ ಮಾಧವಕೃಷ್ಣ ಸಭಾ೦ಗಣದಲ್ಲಿ ನಡೆಸಲಾದ "ಸಿ.ಎ೦.ಇ" ವೈದ್ಯಕೀಯ ಮಾಹಿತಿ ಶಿಬಿರವನ್ನು ಮಣಿಪಾಲದ ಕೆ.ಎ೦.ಸಿ ಆಸ್ಪತ್ರೆಯ ಡೀನ್ ಡಾ.ಪದ್ಮರಾಜ್ ಹೆಗ್ಡೆಯವರು ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಎ೦.ಸಿ ಯ ಸಹಾಯ

ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್

ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ನಗರದ 12 ಪೊಲೀಸ್ ಠಾಣೆಗಳ

ಮಂಗಳೂರು:ಏ.29. ಭೂಗೋಳದ ದಕ್ಷಿಣ ಭಾಗದಲ್ಲಿ ಕಾಣಸಿಗುವ ಸೂಟಿ ಶಿಯರ್ ವಾಟರ್ ಪಕ್ಷಿಯು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನ ಕರಾವಳಿ ಭಾಗದ ಸಮುದ್ರದಲ್ಲಿ ಕಾಣಿಸಿಕೊಂಡಿದೆ. ಸಮುದ್ರದ ಪಕ್ಷಿಗಳನ್ನು ವೀಕ್ಷಿಸಿ ದಾಖಲು ಮಾಡುವ ಕರಾವಳಿ ಬರ್ಡ್ ವಾಚರ್ ನೆಟ್ ವರ್ಕ್ ಇದೇ ಮೊದಲ ಬಾರಿಗೆ ಭಾರತಲ್ಲಿ ಸೂಟಿಶಿಯರ್ ವಾಟರ್ ಎಂಬ ಅಪರೂಪದ ಪಕ್ಷಿಯನ್ನ