ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ. ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ ಎಂಬ ವಿಚಾರವನ್ನು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ. ಅಷ್ಟೇ ಅಲ್ಲ, ಕೋತಿಗಳನ್ನು
ಉಡುಪಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ದಕ್ಷತ್ ಆರ್ ಶೆಟ್ಟಿಯವರು ತಮ್ಮ ಪಕ್ಷದ ಅಪಾರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊ೦ದಿಗೆ ಬುಧವಾರದ೦ದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಆರ೦ಭದಲ್ಲಿ ದಕ್ಷತ್ ಆರ್ ಶೆಟ್ಟಿಯವರು ತಮ್ಮ ಧರ್ಮಪತ್ನಿ ಶ್ರೀಮತಿ ಜಯಶ್ರೀ ಡಿ ಶೆಟ್ಟಿ ಹಾಗೂ ಪುತ್ರ ಪೇಷಲ್ ಡಿ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು,
ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Praveen Kammar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು
ದಕ್ಷತ್ ಆರ್ ಶೆಟ್ಟಿ ಯವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಏ.19ರ ಬುಧವಾರದ೦ದು ಮಧ್ಯಾಹ್ನ 1ಗ೦ಟೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಇವರು ಮಣಿಪಾಲ ಎಂ ಜೆ ಸಿ ಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ, ಯಲ್ಲಾಪುರ ವೈ ಟಿ ಎಸ್ ಎಸ್ ನಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಯತ್ತಾಡಿ ಕೂಡಾಲು ಮನೆ ರಘುರಾಮ್ ಎಸ್ ಶೆಟ್ಟಿ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಪಾದಯಾತ್ರೆ ನಡೆಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ
ಉಡುಪಿ: ಏ 16 . ಉಡುಪಿ ಜಿಲ್ಲಾ ಬಿಜೆಪಿಯ ನೂತನ ಮಾಧ್ಯಮ ಕಛೇರಿಯನ್ನು ಏಪ್ರಿಲ್ 16 ರ೦ದು ಭಾನುವಾರ ಕಡಿಯಾಳಿಯಲ್ಲಿ ಉದ್ಘಾಟಿಸಲಾಯಿತು. ಕೋಟ ಶ್ರೀನಿವಾಸ ಪೂಜಾರಿ, ಸಚಿವ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯ ಗುಪ್ತಾ, ಶಾಸಕಿ ರೋಹಿಣಿ ನೂತನ ಕಚೇರಿಯನ್ನು ಉದ್ಘಾಟಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಸುರೇಶ್
ದುಬೈ:ಏ 16. ದುಬೈನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 16 ಜನರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಗರಿಕ ರಕ್ಷಣಾ ಪಡೆಯ ಪ್ರಕಾರ ಕಟ್ಟಡದಲ್ಲಿ ಸುರಕ್ಷತೆ ಮತ್ತು
ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶನಿವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಎರಡು ಮನೆಗಳ
ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರು ಘಟಪ್ರಭಾದ ಬಾರ್
ಸುಳ್ಯ:ಏ 14. ಮಾಣಿ - ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ